ಶಿವಮೊಗ್ಗ ನಗರದಲ್ಲಿ ಒಂದು ದಿನ ಕುಡಿಯುವ ನೀರು ಪೂರೈಕೆ ವ್ಯತ್ಯಯ, ಯಾವಾಗ? ಕಾರಣವೇನು?

SHIVAMOGGA LIVE NEWS | 26 APRIL 2023

SHIMOGA : ಗಾಜನೂರು ಮೂಲ ಸ್ಥಾವರ ಮತ್ತು ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ  ಏ.27ರಂದು ಶಿವಮೊಗ್ಗ ನಗರದಲ್ಲಿ ದೈನಂದಿನ ಕುಡಿಯುವ ನೀರಿನ (Drinking Water) ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಬೇಕು ಎಂದು ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಲೋಕಾಯುಕ್ತ ದಾಳಿ, ಅಧಿಕಾರಿಗಳ ಬಳಿ ಸಿಕ್ಕ ಆಸ್ತಿ, ಚಿನ್ನಾಭರಣ, ವಾಹನಗಳೆಷ್ಟು?

shivamogga live news whatsappa number

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಕೊಡಚಾದ್ರಿ ಟ್ರೆಕ್ಕಿಂಗ್‌: ಹೃದಯಾಘಾತದಿಂದ ಸಿನಿಮಾ ನಿರ್ಮಾಪಕನ ಪುತ್ರ ಸಾವು