ಶಿವಮೊಗ್ಗ: ಮೆಸ್ಕಾಂ ಇಲಾಖೆಯಿಂದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ವಿದ್ಯುತ್ ಸರಬರಾಜು ವ್ಯತ್ಯಯವಾಗುತ್ತಿದೆ. ಆದ್ದರಿಂದ ಸೆ.16 ಮತ್ತು 17 ರಂದು ಶಿವಮೊಗ್ಗ ನಗರದಲ್ಲಿ ಕುಡಿಯುವ ನೀರಿನ (Drinking Water) ಸರಬರಾಜು ವ್ಯತ್ಯವಾಗುವ ಸಾಧ್ಯತೆ ಇದೆ. ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.
ಇದನ್ನೂ ಓದಿ » ಭದ್ರಾ ಜಲಾಶಯಕ್ಕೆ ಡಿ.ಕೆ.ಶಿವಕುಮಾರ್ ಬಾಗಿನ, ಪ್ರವಾಸಿ ಮಂದಿರ ಉದ್ಘಾಟನೆ, ಡಿಸಿಎಂ ಏನೆಲ್ಲ ಹೇಳಿದರು?

