ವಿದ್ಯಾನಗರ, ಮಲವಗೊಪ್ಪ ಸೇರಿದಂತೆ ಹಲವು ಕಡೆ ಸೆ.21ರಂದು ಇಡೀ ದಿನ ಕರೆಂಟ್ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಎಂ.ಆರ್.ಎಸ್ ವಿದ್ಯುತ್ (ELECTRICITY) ಮಾರ್ಗದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಲ್ಲಿಂದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸೆ.21ರಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5.30ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Shimoga Nanjappa Hospital

ಎಲ್ಲೆಲ್ಲಿ ಕರೆಂಟ್ (ELECTRICITY) ಇರಲ್ಲ?

ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆ ತಾಂಡ, ಪಿಳ್ಳಂಗಿರಿ, ಜಾವಳ್ಳಿ, ಹಾರೋಬೆನವಳ್ಳಿ, ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರ ಕಾಲೋನಿ, ಹಕ್ಕಿಪಿಕ್ಕಿ ಕ್ಯಾಂಪ್, ಚಿಕ್ಕಮಟ್ಟಿ, ಅಬ್ಬರಘಟ್ಟ ಮತ್ತು ಸುತ್ತಮುತ್ತಲಿನ ಇನ್ನಿತರೆ ಗ್ರಾಮಗಳ ವ್ಯಾಪ್ತಿಯಲ್ಲಿ  ವಿದ್ಯುತ್ (ELECTRICITY) ವ್ಯತ್ಯಯವಾಗಲಿದೆ.

ನಗರ ವ್ಯಾಪ್ತಿಯ ಎಂ.ಆರ್.ಎಸ್. ಕಾಲೋನಿ, ಹರಿಗೆ, ಮಲವಗೊಪ್ಪ, ನಂಜಪ್ಪ ಲೇಔಟ್, ಪ್ರಿಯಾಂಕಾ ಲೇಔಟ್, ಒಡ್ಡಿನಕೊಪ್ಪ, ಜ್ಯೋತಿನಗರ, ವಿದ್ಯಾನಗರ, ಕಂಟ್ರಿ ಕ್ಲಬ್ ರಸ್ತೆ, ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ಧೇಶ್ವರ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು  ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Sarji Hospital

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗ ನಗರದಲ್ಲಿ ಎರಡು ದಿನ ಕುಡಿಯುವ ನೀರು ಪೂರೈಕೆ ವ್ಯತ್ಯಯ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment