ಶಿವಮೊಗ್ಗ ಲೈವ್
ಶಿವಮೊಗ್ಗ ಲೈವ್.ಕಾಂ | SHIMOGA NEWS | 28 MAY 2021
ಕರೋನದಿಂದ ಮೃತರಾದವರ ಮೃತದೇಹದ ದಹನ ಕಾರ್ಯಕ್ಕೆ ಶುಲ್ಕ ವಿನಾಯಿತಿ ನೀಡಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಉಪ ವಿಭಾಗಾಧಿಕಾರಿ ಗೊಂದಲಕ್ಕೆ ತೆರೆ, ವರ್ಗಾವಣೆ ಸಂಬಂಧ ಹೊಸ ಅಧಿಸೂಚನೆ
ಕೋವಿಡ್‍ನಿಂದ ಮೃತರಾದವರ ಕುಟುಂಬಕ್ಕೆ ಆರ್ಥಿಕ ಹೊರೆ ತಪ್ಪಿಸಲು ಅನಿಲ ಚಿತಾಗಾರದಲ್ಲಿ ಶುಲ್ಕ ವಿನಾಯಿತಿ ನೀಡಲಾಗಿದೆ. 2021ರ ಜುಲೈ 31ರವರೆಗೆ ವಿನಾಯಿತಿ ಇರಲಿದೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗ ಉಪ ವಿಭಾಗಾಧಿಕಾರಿ ಗೊಂದಲಕ್ಕೆ ತೆರೆ, ವರ್ಗಾವಣೆ ಸಂಬಂಧ ಹೊಸ ಅಧಿಸೂಚನೆ
ರಾಜೀವ್ ಗಾಂಧಿ ಬಡಾವಣೆಯ ಸಮೀಪದ ಮಹಾನಗರ ಪಾಲಿಕೆ ವತಿಯಿಂದ ಅನಿಲ ಚಿತಾಗಾರದಲ್ಲಿ ಕೋವಿಡ್‍ನಿಂದ ಮೃತರಾದವರ ಮೃತದೇಹಗಳ ದಹನ ಕಾರ್ಯ ನಡೆಸಲಾಗುತ್ತಿದೆ.
ಜನ ಜಂಗುಳಿ ಇಲ್ಲದೆ, ಸುರಕ್ಷಿತವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ | ಫೋನ್ ಮಾಡಿ ರಿಜಿಸ್ಟರ್ ಮಾಡಿಕೊಳ್ಳಿ
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com