ನೆಹರೂ ರೋಡ್, ಗಾರ್ಡನ್ ಏರಿಯಾ ಸೇರಿ ಶಿವಮೊಗ್ಗದ ಹಲವು ಕಡೆ ನಾಳೆ ಇಡೀ ದಿನ ಕರೆಂಟ್ ಇರಲ್ಲ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

 SHIVAMOGGA LIVE NEWS 

SHIMOGA | ಮಂಗಳೂರು ವಿದ್ಯುಶಕ್ತಿ ಸರಬರಾಜು ಕಂಪನಿಯು ಮಂಡ್ಲಿ 100 ಅಡಿ ರಸ್ತೆಯಲ್ಲಿ ದೋಷಪೂರಿತ ಪೀಡರ್ ದುರಸ್ಥಿ ಕಾಮಗಾರಿ ಹಮ್ಮಿಕೊಂಡಿದೆ. ಹಾಗಾಗಿ ಅಕ್ಟೋಬರ್ 21 ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ (NO POWER) ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Shimoga Nanjappa Hospital

ಅ.21ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿವಿಧೆಡೆ ವಿದ್ಯುತ್ ಪೂರೈಕೆ ವ್ಯತ್ಯಯವಾಗುವ ಸಂಭವವಿದೆ.

ಎಲ್ಲೆಲ್ಲಿ ಕರೆಂಟ್ ಇರಲ್ಲ? (NO POWER)

ಗಾರ್ಡನ್ ಏರಿಯಾ 1 ರಿಂದ 3 ನೇ ಕ್ರಾಸ್, ಸಾವರ್ ಲೈನ್ ರಸ್ತೆ, ಬಿ.ಹೆಚ್.ರಸ್ತೆ, ನೆಹರು ರಸ್ತೆ, ಆರ್.ಎಂ.ಎಲ್.ನಗರದ 1 ಮತ್ತು 2ನೇ ಹಂತ, ಟಿಪ್ಪುನಗರ, ಮಂಜುನಾಥ ಬಡಾವಣೆ, ಆನಂದರಾವ್ ಬಡಾವಣೆ, ಮಿಳಘಟ್ಟ, ಬುದ್ಧನಗರ, ಡಿಪೋ ರಸ್ತೆ, ಮಾರ್ನಮಿ ಬೈಲು, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಖಾಜಿ ನಗರ, ತುಂಗಾ ನಗರ.

ಗೋಪಿಶೆಟ್ಟಿಕೊಪ್ಪ, ಇಲಿಯಾಜ್‍ ನಗರ, ಚಾಲುಕ್ಯ ನಗರ, ಮಂಡಕ್ಕಿಭಟ್ಟಿ, ಕಲ್ಲೂರು ಮಂಡ್ಲಿ ಇಂಡಸ್ಟ್ರೀಯಲ್ ಏರಿಯಾ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ (NO POWER) ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

jnnce college shimoga

ಕ್ಲಿಕ್ ಮಾಡಿ ಇದನ್ನೂ ಓದಿ ಸಿಂಗಾಪುರ ದೇಶದಲ್ಲಿ ಮನೆ ಬಾಡಿಗೆಗೆ ಕೊಡಿಸುವುದಾಗಿ ಶಿವಮೊಗ್ಗದ ವ್ಯಕ್ತಿಗೆ ಲಕ್ಷ ಲಕ್ಷ ವಂಚನೆ

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment