ಶಿವಮೊಗ್ಗ ನಗರದಾದ್ಯಂತ ಎರಡು ದಿನ ನೀರು ಪೂರೈಕೆ ವ್ಯತ್ಯಯ ಸಾಧ್ಯತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 MARCH 2023

SHIMOGA : ನಗರದಾದ್ಯಂತ ಮಾ.26 ಮತ್ತು ಮಾ.27ರಂದು ನೀರು ಪೂರೈಕೆ (water supply) ವ್ಯತ್ಯಯವಾಗಲಿದೆ ಎಂದು ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ – ಕೂಡಲಿ ಜಾತ್ರೆ, ತುಂಗಾ – ಭದ್ರಾ ಸಂಗಮದಲ್ಲಿ ಮಿಂದೆದ್ದ ಭಕ್ತ ಸಮೂಹ, ಹೇಗಿತ್ತು ಈ ಭಾರಿ ವೈಭವ?

ಗಾಜನೂರು ಮೂಲಸ್ಥಾವರಕ್ಕೆ ವಿದ್ಯುತ್ ಸರಬರಾಜಾಗುವ ಮತ್ತು ಕೃಷ್ಣರಾಜೇಂದ್ರ ಜಲಶುದ್ದೀಕರಣ ಘಟಕಕ್ಕೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಈ ಹಿನ್ನೆಲೆ ಎರಡು ದಿನ ಶಿವಮೊಗ್ಗ ನಗರದಲ್ಲಿ ನೀರು ಸರಬರಾಜು (water supply) ವ್ಯತ್ಯಯವಾಗಲಿದೆ ಎಂದು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣೆ ಮತ್ತು ಪಾಲನೆ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಅವರು ಪ್ರಕಟಣೆಯಲ್ಲಿ ತಿಳಿಸಿದೆ.

Ayanuru Manjunath

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 25, 2023

Leave a Comment