ಶಿವಮೊಗ್ಗ ನಗರದಲ್ಲಿ ಎರಡು ದಿನ ನೀರು ಪೂರೈಕೆ ವ್ಯತ್ಯಯ ಸಾಧ್ಯತೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS
ಶಿವಮೊಗ್ಗದ ಲೈವ್.ಕಾಂ | SHIMOGA NEWS | 16 ಫೆಬ್ರವರಿ 2022
➤ ಸುದ್ದಿಯ ಮುಂದಿನ 4 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗ ನಗರದಲ್ಲಿ ಎರಡು ದಿನ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Shimoga Nanjappa Hospital Covid Care Center

ಫೆ.17 ಮತ್ತು 18ರಂದು ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮಂಡಳಿಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅವರು ತಿಳಿಸಿದ್ದಾರೆ.

ಮೆಸ್ಕಾಂ ವತಿಯಿಂದ ಮಂಡ್ಲಿ ಭಾಗದಲ್ಲಿ ಸ್ಮಾರ್ಟ್ ಸಿಟಿ ಯೋಜನೆ ಅಡಿ ಕಾಮಗಾರಿ ನಡೆಸಲಾಗುತ್ತಿದೆ. ಆದ್ದರಿಂದ ಕೃಷ್ಣರಾಜೇಂದ್ರ ಜಲ ಶುದ್ಧೀಕರಣ ಕೇಂದ್ರಕ್ಕೆ ವಿದ್ಯುತ್ ಪೂರೈಕೆ ನಿಲುಗಡೆ ಮಾಡಲಾಗಿದೆ. ಇದರಿಂದ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗುವ ಸಾಧ್ಯತೆ ಇದೆ.

ಇದನ್ನೂ ಓದಿ | About Shivamogga Live

Shimoga Live News Graphics Age Wise Reach

Leave a Comment

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!