SHIVAMOGGA LIVE NEWS | 29 JUNE 2024➤ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
SHIMOGA : ನಗರಕ್ಕೆ ಕುಡಿಯುವ ನೀರು ಪೂರೈಕೆ (Supply) ಮಾಡುವ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಜೂ.30ರಂದು ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ. ಈ ಹಿನ್ನೆಲೆ ಎರಡು ದಿನ ನಗರದಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ಜೂನ್ 30 ಮತ್ತು ಜುಲೈ 1ರಂದು ಎರಡು ದಿನ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಸಹಾಯಕ ಕಾರ್ಯಪಾಲಕ ಅಭಿಯಂತರು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ನಗರದ ಅರ್ಧ ಭಾಗ, ತಾಲೂಕಿನ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್ ಇರಲ್ಲ