ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 01 ಅಕ್ಟೋಬರ್ 2021
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಶಿವಮೊಗ್ಗ ನಗರದಾದ್ಯಂತ ಅಕ್ಟೋಬರ್ 2ರಂದು ಪ್ರಾಣಿವಧೆ ಮತ್ತು ಮಾಂಸ ಮಾರಾಟ ನಿಷೇಧಿಸಿ ಮಹಾನಗರ ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಆದೇಶ ಹೊರಡಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಅಕ್ಟೋಬರ್ 02 ರಂದು ಗಾಂಧಿ ಜಯಂತಿ ಪ್ರಯುಕ್ತ ಸರ್ಕಾರದ ಸುತ್ತೋಲೆ ಅನ್ವಯ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟ ಉದ್ದಿಮೆದಾರರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು ಎಂದು ತಿಳಿಸಿದ್ದಾರೆ.
ಒಂದು ವೇಳೆ ಆದೇಶವನ್ನು ಉಲ್ಲಂಘಿಸಿದಲ್ಲಿ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200