ಶಿವಮೊಗ್ಗ ನಗರದಲ್ಲಿ ನಾಳೆ ಮಾಂಸ ಮಾರಾಟ ನಿಷೇಧ, ತಪ್ಪಿದರೆ ಕ್ರಮ

SHIVAMOGGA LIVE NEWS | 24 NOVEMBER 2022

SHIMOGA | ಸೈಂಟ್ ಟಿ.ಎಲ್.ವಾಸ್ ವಾನಿ ಜನ್ಮದಿನದ ಅಂಗವಾಗಿ ಶಿವಮೊಗ್ಗ ನಗರದಲ್ಲಿ ಒಂದು ದಿನ ಪ್ರಾಣಿ ವಧೆ, ಮಾಂಸ ಮಾರಾಟ (non veg ban) ನಿಷೇಧಿಸಲಾಗಿದೆ.

ನ.25ರಂದು ಸೈಂಟ್ ಟಿ.ಎಲ್.ವಾಸ್ ವಾನಿ ಜನ್ಮದಿನವಿದೆ. ಈ ಹಿನ್ನೆಲೆ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ (non veg ban). ಈ ಸಂಬಂಧ ಪಾಲಿಕೆ ಕಮಿಷನರ್ ಆದೇಶ ಹೊರಡಿಸಿದ್ದಾರೆ.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ಆಟೋ ಚಾಲಕನಿಗೆ 10 ದಿನ ಜೈಲು, ಕಾರಣವೇನು?

ಆದೇಶವನ್ನು ಉಲ್ಲಂಘಿಸಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Kalleshwara-Enterprises.webp

Shimoga Nanjappa HOspital

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ಮನೆ ಮಾಲೀಕರಿಗೆ ಪೊಲೀಸರಿಂದ 4 ಪಾಯಿಂಟ್ ಸೂಚನೆ, ಏನದು? ಯಾಕಾಗಿ ಈ ಪ್ರಕಟಣೆ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment