ಶಿವಮೊಗ್ಗದಲ್ಲಿ ರಸ್ತೆಗೆ ಅಡ್ಡ ಬಿತ್ತು ರೆಂಬೆ, ನಾಗರಿಕ ಪ್ರಜ್ಞೆ ಮೆರೆದ ವಿದ್ಯಾರ್ಥಿಗಳು, ತಪ್ಪಿತು ಟ್ರಾಫಿಕ್‌ ಜಾಮ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ರಸ್ತೆಗೆ ಅಡ್ಡಲಾಗಿ ಬಿದ್ದಿದ್ದ ಮರದ ರೆಂಬೆಯನ್ನು ATNC ಕಾಲೇಜು ಎನ್‌ಎಸ್‌ಎಸ್‌ ಸ್ವಯಂ ಸೇವಕರು  (Students) ತೆರವುಗೊಳಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಟಿದ್ದಾರೆ.

ಮಹಾವೀರ ವೃತ್ತದಿಂದ ಬಸವೇಶ್ವರ ಸರ್ಕಲ್‌ಗೆ ತೆರಳುವ ರಸ್ತೆಯಲ್ಲಿ ಮರದ ರೆಂಬೆ ತುಂಡಾಗಿ ಬಿದ್ದಿತು. ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ಒಂದು ಬದಿಯ ರಸ್ತೆ ಸಂಪೂರ್ಣ ಬಂದ್‌ ಆಗಿ ವಾಹನ ಸಂಚಾರಕ್ಕೆ ಅಡಚಣೆಯಾಗಿತ್ತು. ಶಾಲೆ, ಕಾಲೇಜು, ಕಚೇರಿಗಳಿಗೆ ತರಳುವವರಿಗೆ ಸಮಸ್ಯೆಯಾಗಿತ್ತು.

ATNC ಕಾಲೇಜಿನ ಎನ್‌ಎಸ್‌ಎಸ್‌ ಸ್ವಯಂ ಸೇವಕರು, ಉಪನ್ಯಾಸಕರು ತುಂಡಾಗಿ ಬಿದ್ದಿದ್ದ ಮರದ ರೆಂಬೆ ತೆರವು ಮಾಡಿದ್ದಾರೆ. ಸದ್ಯ ಈ ರಸ್ತೆಯಲ್ಲಿ ವಾಹನ ಸಂಚಾರ ಪುನಾರಂಭವಾಗಿದೆ. ATNC ಕಾಲೇಜು ಎನ್‌ಎಸ್‌ಎಸ್‌ ಸ್ವಯಂ ಸೇವಕರ ಕಾರ್ಯ ಜನರ ಮೆಚ್ಚುಗೆ ಗಳಿಸಿತು.

ATNC ಕಾಲೇಜು ಪ್ರಾಂಶುಪಾಲರಾದ ಮಮತಾ.ಪಿ.ಆರ್‌, ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ಅಧಿಕಾರಿಗಳಾದ ಮಂಜುನಾಥ್ ಎನ್, ಪ್ರವೀಣ್.ಬಿ.ಎನ್, ಗಾಯತ್ರಿ.ಟಿ, ನಿರ್ವಹಣಾ ವಿಭಾಗದ ಮುಖ್ಯಸ್ಥ ಪ್ರೊ. ಶ್ರೀಲಲಿತಾ.ಎಂ.ಕೆ, ಉರ್ದು ವಿಭಾಗದ ಮುಖ್ಯಸ್ಥ ಸಮಿವುಲ್ಲ, ಎನ್‌ಎಸ್‌ಎಸ್‌ ಸ್ವಯಂ ಸೇವಕರು ಇದ್ದರು.

ATNCC-NSS-Students-clear-road.

ATNCC-NSS-Students-clear-road.

ATNCC-NSS-Students-clear-road.

ಇದನ್ನೂ ಓದಿ » ‘ನಿಶ್ಯಬ್ದ ಹಂತಕʼ ಮಧುಮೇಹ, ಶಿವಮೊಗ್ಗದಲ್ಲಿ ನಾಳೆ ಉಚಿತ ತಪಾಸಣೆ, ಅರಿವು, ಎಲ್ಲಿ? ಎಷ್ಟೊತ್ತಿಗೆ?

Students

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 13, 2025

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment