ಮನ್ ಕಿ ಬಾತ್ ವೇಳೆ ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂದೆ ತಟ್ಟೆ ಬಡಿಯುವ ಚಳವಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 27 ಡಿಸೆಂಬರ್ 2020

ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಶಿವಮೊಗದಲ್ಲಿ ವಿದ್ಯಾರ್ಥಿ ಕಾಂಗ್ರೆಸ್ (ಎನ್‌ಎಸ್‌ಯುಐ) ವತಿಯಿಂದ ತಟ್ಟೆ ಬಡಿಯುವ ಚಳವಳಿ ನಡೆಸಲಾಯಿತು. ಭಾರತೀಯ ಕಿಸಾನ್ ಯುನಿಯನ್ ಕರೆ ಹಿನ್ನೆಲೆಯಲ್ಲಿ ಈ ಚಳವಳಿ ನಡೆಸಲಾಯಿತು.

ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಮುಂಭಾಗ ತಟ್ಟೆ ಬಡಿಯುವ ಚಳವಳಿ ನಡೆಸಲಾಯಿತು.

ಮನ್ ಕಿ ಬಾತ್ ವೇಳೆ ಚಳವಳಿ

ಪ್ರಧಾನಿ ನರೇಂದ್ರ ಮೋದಿ ಅವರು ಇವತ್ತು ಮನ್ ಕೀ ಬಾತ್ ಕಾರ್ಯಕ್ರಮ ನಡೆಸುತ್ತಿದ್ದಾರೆ. ಈ ವೇಳೆ ತಟ್ಟೆ ಬಡಿಯುವ ಚಳವಳಿ ನಡೆಸುವಂತೆ ಭಾರತೀಯ ಕಿಸಾನ್ ಯುನಿಯನ್ ಕರೆ ನೀಡಿದೆ. ಅದರಂತೆ ದೇಶಾದ್ಯಂತ ಈ ಚಳವಳಿ ನಡೆಯುತ್ತಿದೆ.

ಮೂರು ಕಾಯ್ದೆಗಳಿಗೆ ಸರ್ಕಾರ ತಂದಿರುವ ತಿದ್ದುಪಡಿ ವಿರೋಧಿಸಿ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ತಟ್ಟೆ ಬಡಿಯುವ ಚಳವಳಿ ಮೂಲಕ ಎನ್‌ಎಸ್‌ಯುಐ ಕಾರ್ಯಕರ್ತರು ರೈತರಿಗೆ ಬೆಂಬಲ ಸೂಚಿಸಿದರು.

ಎನ್‌ಎಸ್‌ಯುಐ ರಾಜ್ಯ ಉಪಾಧ್ಯಕ್ಷ ಚೇತನ್, ಜಿಲ್ಲಾಧ್ಯಕ್ಷ ಬಾಲಾಜಿ, ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಮಧುಸೂದನ್, ಮೊಹಮ್ಮದ್ ನಿಹಾಲ್, ಎನ್‌ಎಸ್‌ಯುಐ ಕಾರ್ಯಾಧ್ಯಕ್ಷ ವಿನಯ್, ನಗರಾಧ್ಯಕ್ಷ ವಿಜಯ್, ಗ್ರಾಮಾಂತರ ಅಧ್ಯಕ್ಷ ರವಿ ಸೇರಿದಂತೆ ಹಲವರು ಇದ್ದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 27, 2020

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment