ನಕ್ಸಲ್ ದಾಳಿಗೆ ಹುತಾತ್ಮರಾದ ಯೋಧರಿಗೆ ಶಿವಮೊಗ್ಗದಲ್ಲಿ ಶ್ರದ್ಧಾಂಜಲಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ |  SHIMOGA NEWS | 5 APRIL 2021

ನಕ್ಸಲ್‌ ದಾಳಿಯಲ್ಲಿ ಹುತಾತ್ಮರಾದ 22 ಯೋಧರಿಗೆ ಶಿವಮೊಗ್ಗ ಎನ್‌ಎಸ್‌ಯುಐ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಶಿವಪ್ಪನಾಯಕ ಪ್ರತಿಮೆ ಮುಂದೆ, ಪುಷ್ಪನಮನ ಸಲ್ಲಿಸಿ, ಮೇಣದ ಬತ್ತಿ ಹಚ್ಚಿ ಮೌನಾಚರಣೆ ಮಾಡಲಾಯಿತು.

ಛತ್ತೀಸ್‌ಘಡದ ಸುಕ್ಮಾ – ಬಿಜಾಪುರ ಅರಣ್ಯ ಪ್ರದೇಶದಲ್ಲಿ ನಕ್ಸಲರ ದಾಳಿಗೆ ಯೋಧರು ಹುತಾತ್ಮರಾಗಿದ್ದಾರೆ. ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಮಾಜಿ ಶಾಸಕ ಪ್ರಸನ್ನ ಕುಮಾರ್‌, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್‌, ಹಾಪ್‌ಕಾಮ್ಸ್‌ ನಿರ್ದೇಶಕ ವಿಜಯ ಕುಮಾರ್‌, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹೆಚ್‌.ಎಸ್.ಸುಂದರೇಶ್‌, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ಎನ್‌ಎಸ್‌ಯುಐ ಮುಖಂಡರಾದ ಚೇತನ್‌, ಬಾಲಾಜಿ ಸೇರಿದಂತೆ ಹಲವರು ಇದ್ದರು.

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment