ಶಿವಮೊಗ್ಗ ಲೈವ್.ಕಾಂ | SHIMOGA NEWS | 5 APRIL 2021
ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ 22 ಯೋಧರಿಗೆ ಶಿವಮೊಗ್ಗ ಎನ್ಎಸ್ಯುಐ ವತಿಯಿಂದ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಶಿವಪ್ಪನಾಯಕ ಪ್ರತಿಮೆ ಮುಂದೆ, ಪುಷ್ಪನಮನ ಸಲ್ಲಿಸಿ, ಮೇಣದ ಬತ್ತಿ ಹಚ್ಚಿ ಮೌನಾಚರಣೆ ಮಾಡಲಾಯಿತು.
ಮೂರನೆ ಪ್ಯಾರಾ ಈ ಜಾಹೀರಾತಿನ ಕೆಳಗಿದೆ

ಛತ್ತೀಸ್ಘಡದ ಸುಕ್ಮಾ – ಬಿಜಾಪುರ ಅರಣ್ಯ ಪ್ರದೇಶದಲ್ಲಿ ನಕ್ಸಲರ ದಾಳಿಗೆ ಯೋಧರು ಹುತಾತ್ಮರಾಗಿದ್ದಾರೆ. ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಮಾಜಿ ಶಾಸಕ ಪ್ರಸನ್ನ ಕುಮಾರ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಹಾಪ್ಕಾಮ್ಸ್ ನಿರ್ದೇಶಕ ವಿಜಯ ಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್.ಸುಂದರೇಶ್, ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ, ಎನ್ಎಸ್ಯುಐ ಮುಖಂಡರಾದ ಚೇತನ್, ಬಾಲಾಜಿ ಸೇರಿದಂತೆ ಹಲವರು ಇದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com


