ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ಸಹ್ಯಾದ್ರಿ ಕಲಾ ಕಾಲೇಜಿನ (Sahyadri Arts College) ಉಪನ್ಯಾಸಕರೊಬ್ಬರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಅವರನ್ನು ಕೂಡಲೆ ಸೇವೆಯಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಎನ್.ಎಸ್.ಯು.ಐ. ಜಿಲ್ಲಾ ಘಟಕದ ವತಿಯಿಂದ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗೆ ಮನವಿ ಸಲ್ಲಿಸಲಾಯಿತು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಸಹ್ಯಾದ್ರಿ ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿದ ಎನ್‌.ಎಸ್‌.ಯು.ಐ ಕಾರ್ಯಕರ್ತರು, ಅಂಕ ನೀಡುವ ಆಮಿಷವೊಡ್ಡಿ ವಿದ್ಯಾರ್ಥಿನಿಯರಿಗೆ ಲೈಂಗಿಕವಾಗಿ ಸಹಕರಿಸುವಂತೆ ಪೀಡಿಸುತ್ತಿರುವುದು ಹಾಗೂ ಮೊಬೈಲ್ ಮೂಲಕ ಅಶ್ಲೀಲ ಸಂದೇಶಗಳನ್ನು ಕಳುಹಿಸುತ್ತಿರುವ ಬಗ್ಗೆ ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ. ಉಪನ್ಯಾಸಕನ ಈ ವರ್ತನೆಯಿಂದ ವಿದ್ಯಾರ್ಥಿನಿಯರು ತೀವ್ರ ಮಾನಸಿಕ ಕಿರಿಕಿರಿ ಅನುಭವಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

NSUI-Protest-in-front-of-Sahyadri-College-in-Shimoga

ಆ ಉಪನ್ಯಾಸಕನ ವಿರುದ್ಧ ಕಠಿಣ ಕ್ರಮ ಜರುಗಿಸಿ, ಕೆಲಸದಿಂದ ವಜಾಗೊಳಿಸಬೇಕು. ಇಲ್ಲವಾದಲ್ಲಿ ವಿಶ್ವವಿದ್ಯಾಲಯ ಬಂದ್ ಮಾಡಿ ಹೋರಾಟ ನಡೆಸಲಾಗುವುದು ಎಂದು ಎನ್.ಎಸ್.ಯು.ಐ ಕಾರ್ಯಕರ್ತರು ಎಚ್ಚರಿಸಿದರು.

NSUI ಜಿಲ್ಲಾಧ್ಯಕ್ಷ ವಿಜಯಕುಮಾರ್, ರಾಜ್ಯ ಕಾರ್ಯದರ್ಶಿ ಬಾಲಾಜಿ ಹೆಚ್.ಎಸ್., ನಗರಾಧ್ಯಕ್ಷ ರವಿಕುಮಾರ್, ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿದ್ದರು. ಸಹ್ಯಾದ್ರಿ ಕಾಲೇಜಿನ ಪ್ರಾಂಶುಪಾಲರಾದ ಸಿರಾಜ್ ಅಹಮದ್ ಅವರ ಮೂಲಕ ಕುಲಪತಿಗೆ ಮನವಿ ಪತ್ರ ರವಾನಿಸಲಾಯಿತು.

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 24, 2026

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

Leave a Comment