ಪದವೀಧರರಿಗೆ ಸಿಗುತ್ತಿಲ್ಲ ಉದ್ಯೋಗ, ಶಿವಮೊಗ್ಗ ಬಸ್ ಸ್ಟಾಂಡ್ ಮುಂದೆ ಕೋಟ್ ತೊಟ್ಟು ಶೂ ಪಾಲಿಶ್, ಹಣ್ಣು, ಟೀ ಮಾರಾಟ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 20 ಸೆಪ್ಟೆಂಬರ್ 2019

70578780 2398489037062520 5710410120999993344 n.jpg? nc cat=106& nc eui2=AeGIljf7A3FPkYtcVl72qd1b9bYMhSDv5e7rjDUCUX0Eq48alAXejO6q8vndcLYBtpNSYxV0sZ2 u8 IVde Gh1oE0vDKgtgZaRnLo54x2zlpw& nc oc=AQncvgLIcxwowoemlni0hz IPwEmfysX70aR8groJIU9QDtxQunGsxBH4gaIO49o4ao& nc ht=scontent.fblr11 1

ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಮಾಡುವಲ್ಲಿ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿ NSUI ಕಾರ್ಯಕರ್ತರು ಶಿವಮೊಗ್ಗ ಬಸ್ ಸ್ಟ್ಯಾಂಡ್ ವೃತ್ತದಲ್ಲಿ ಶೂ, ಚಪ್ಪಲಿ ಪಾಲಿಷ ಮಾಡಿ, ಹಣ್ಣು, ಟೀ ಮಾರಾಟ ಮಾಡಿ ವಿಭಿನ್ನ ಪ್ರತಿಭಟನೆ ನಡೆಸಿದರು.

ಶಿವಮೊಗ್ಗ ಆಶೋಕ ವೃತ್ತದಲ್ಲಿ NSUI ಕಾರ್ಯಕರ್ತರು, ಮೋದಿ ನೇತೃತ್ವದ  ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ, ಅಚ್ಚೇ ದಿನ್ ಕಬ್ ಆಯೇಗಾ ಎಂದು ಘೋಷಣೆ ಕೂಗುತ್ತ ಶೂ ಪಾಲಿಷ್ ಮಾಡುತ್ತಾ ಪ್ರತಿಭಟಿಸಿದರು.

ಅಂಬಾನಿ, ಅದಾನಿಗಳಿಗೆ ಮಾತ್ರ ಈ  ದೇಶದಲ್ಲಿ ಒಳ್ಳೆಯ ದಿನಗಳು ಬರುತ್ತಿದೆ. ಆದರೆ ಸಾಮಾನ್ಯ ನಾಗರಿಕರು ಉದ್ಯೋಗ ಇಲ್ಲದೆ ಪರಿತಪಿಸುವಂತಾಗಿದೆ. ಪದವೀಧರರು ಕೆಲಸಕ್ಕಾಗಿ ಅಲೆದಾಡುವುದು ತಪ್ಪಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Prashanth GPS copy

NSUI ರಾಜ್ಯ ಉಪಾಧ್ಯಕ್ಷ ಚೇತನ್, ಶ್ರೀಜಿತ್, ಜಿಲ್ಲಾ ಕಾರ್ಯಾಧ್ಯಕ್ಷ ವಿನಯ್ ಟಿ.ವಿ, ಜಿಲ್ಲಾಧ್ಯಕ್ಷ ಬಾಲಾಜಿ, ವಿಜಯ್, ರಾಘವೇಂದ್ರ, ರವಿ, ಪ್ರದೀಪ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200

ಸುದ್ದಿಗಾಗಿ ಕರೆ ಮಾಡಿ – 9964634494

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment