ಎ1 ಆರೋಪಿ ಮಾಜಿ ಸಚಿವ ಈಶ್ವರಪ್ಪ ಬಂಧನಕ್ಕೆ ಆಗ್ರಹ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 19 ಏಪ್ರಿಲ್ 2022

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿ NSUI ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಗಾಂಧಿ ಪಾರ್ಕ್ ಬಳಿ ಬಸವೇಶ್ವರ ಪ್ರತಿಮೆ ಮುಂಭಾಗ NSUI ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಎ1 ಆರೋಪಿ. ಸರ್ಕಾರವೆ ಅವರ ರಕ್ಷಣೆಗೆ ನಿಂತಿದೆ ಎಂದು ಆರೋಪಿಸಿದರು.

ಎಲ್ಲರಿಗೂ ಒಂದೇ ಕಾನೂನು ಎಂದು ಹೇಳುವ ಸರ್ಕಾರ ಮತ್ತು ರಾಷ್ಟ್ರಭಕ್ತರ ಪಕ್ಷದ ನಾಯಕರು ಈಶ್ವರಪ್ಪ ಅವರ ಬಂಧನಕ್ಕೆ ಕ್ರಮ ಕೈಗೊಂಡಿಲ್ಲ. ಭ್ರಷ್ಟಾಚಾರ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಿಗೆ ಎಸ್ಕಾರ್ಟ್ ಕೊಟ್ಟು ರಕ್ಷಣೆ ಮಾಡಲಾಗುತ್ತಿದೆ. ಈಶ್ವರಪ್ಪ ಅವರನ್ನು ಕೂಡಲೆ ಬಂಧಿಸಬೇಕು ಎಂದು NSUI ಕಾರ್ಯಕರ್ತರು ಆಗ್ರಹಿಸಿದರು.

NSUI ಜಿಲ್ಲಾಧ್ಯಕ್ಷ ವಿಜಯ್ ಕುಮಾರ್, ಗ್ರಾಮಾಂತರ ಅಧ್ಯಕ್ಷ ಹರ್ಷಿತ್, ನಗರ ಅಧ್ಯಕ್ಷ ಚರಣ್, ನಿಹಾಲ್, ಚೇತನ್, ಮಧುಸೂದನ್, ರಮೇಶ್ ರೆಡ್ಡಿ, ಚಂದ್ರೋಜಿ ರಾವ್, ಅಮೃತ್, ಗಿರೀಶ್ ಸೇರಿದಂತೆ ಹಲವರು ಇದ್ದರು. 

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

Shimoga Nanjappa Hospital

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 19, 2022

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment