ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 25 JANUARY 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಅತಿಥಿ ಉಪನ್ಯಾಸಕರ ಕೊರತೆಯಿಂದಾಗಿ ಪದವಿ ಕಾಲೇಜುಗಳಲ್ಲಿ ತರಗತಿಗಳು ನಡೆದಿಲ್ಲ. ಅದ್ದರಿಂದ ಶೈಕ್ಷಣಿಕ ಅವಧಿಯನ್ನು ಮುಂದೂಡುವಂತೆ ಆಗ್ರಹಿಸಿ ಎನ್‌ಎಸ್‌ಯುಐ ಸಂಘಟನೆ ವತಿಯಿಂದ ಶಿವಮೊಗ್ಗದಲ್ಲಿ ಕುವೆಂಪು ವಿಶ್ವವಿದ್ಯಾಲಯ ಕುಲಸಚಿವ ಸ್ನೇಹಲ್ ಸುಧಾಕರ್ ಲೋಖಂಡೆ ಅವರಿಗೆ ಮನವಿ ಸಲ್ಲಿಸಲಾಯಿತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಕುವೆಂಪು ವಿವಿ ವ್ಯಾಪ್ತಿಯ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಕೊರತೆಯಿಂದಾಗಿ ಕಾಲೇಜುಗಳಲ್ಲಿ ತರಗತಿಗಳು ಸರಿಯಾಗಿ ನಡೆದಿಲ್ಲ. ಪಾಠಗಳನ್ನು ಮುಗಿಸಲು ಇನ್ನಷ್ಟು ಕಾಲವಕಾಶ ಬೇಕಿದೆ. ಆದ್ದರಿಂದ ಅಕಾಡೆಮಿಕ್ ಕ್ಯಾಲೆಂಡರ್ ಅವಧಿಯನ್ನ ಫೆಬ್ರವರಿ ತಿಂಗಳ ಅಂತ್ಯದವರೆಗೆ ವಿಸ್ತರಣೆ ಮಾಡಬೇಕು ಎಂದು ಎನ್‌ಎಸ್‌ಯುಐ ಕಾರ್ಯಕರ್ತರು ಆಗ್ರಹಿಸಿದರು.
ಇದನ್ನೂ ಓದಿ – ಕುವೆಂಪು ವಿವಿ ಅಕಾಡೆಮಿಕ್ ಕೌನ್ಸಿಲ್‌ಗೆ ಅರುಣ್, ಸೂರಜ್ ರೇವಣ್ಣ, ಏನಿದು ಕೌನ್ಸಿಲ್?
ಎನ್‌ಎಸ್‌ಯುಐ ಜಿಲ್ಲಾ ಅಧ್ಯಕ್ಷ ವಿಜಯ್, ನಗರಾಧ್ಯಕ್ಷ ಚರಣ್, ಕಾರ್ಯಾಧ್ಯಕ್ಷ ರವಿ ಕಾಟಿಕೆರೆ, ಧನರಾಜ್, ರವಿ, ಚಂದ್ರೋಜಿ, ಸಾಗರ್, ಮನು, ಅಜಿತ್ ಇದ್ದರು.