ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗ : ಖಾಸಗಿ ಬಸ್ ನಿಲ್ದಾಣದಲ್ಲಿ ಅಧಿಕಾರಿಗಳು ದಾಳಿ (Raid) ನಡೆಸಿ 18 ಪ್ರಕರಣ ದಾಖಲಿಸಿದ್ದಾರೆ. 3 ಸಾವಿರ ರೂ. ದಂಡ ಸಂಗ್ರಹಿಸಿದ್ದಾರೆ. ವಿವಿಧ ಇಲಾಖೆಗಳ ಅಧಿಕಾರಿಗಳು ದಾಳಿಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ » ಹೊಳೆಹೊನ್ನೂರು, ಆನವೇರಿಯಲ್ಲಿ ಅಕ್ರಮ ದಂಧೆ, ಎಸ್.ಪಿ ಭೇಟಿಯಾದ ನಿಯೋಗ, ಮನವಿಯಲ್ಲಿ ಏನಿದೆ?
ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, ಸರಬರಾಜು ಮತ್ತು ವಿತರಣೆಯ ನಿಯಂತ್ರಣ ಕಾಯಿದೆ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ತಾಲೂಕು ಆರೋಗ್ಯ ಅಧಿಕಾ ಡಾ. ಚಂದ್ರಶೇಖರ್, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಹೇಮಂತ್ ರಾಜ್ ಅರಸ್, ಸಮಾಜ ಕಾರ್ಯಕರ್ತರು ರವಿರಾಜ್ ಜಿ.ಕೆ, ಅರೋಗ್ಯ ನಿರೀಕ್ಷಣಾಧಿಕಾರಿ ಬಸವ ರಾಜ್, ಮಹಾನಗರ ಪಾಲಿಕೆ ಆರೋಗ್ಯ ನಿರೀಕ್ಷಣಾಧಿಕಾರಿ ವಿಕಾಸ್, ಆರೋಗ್ಯ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ (Raid) ಭಾಗವಹಿಸಿದ್ದರು.







