ಫ್ರೀಡಂ ಪಾರ್ಕ್‌ ಪಟಾಕಿ ಅಂಗಡಿಗಳಲ್ಲಿ ಕಾರ್ಮಿಕ ಇಲಾಖೆಯಿಂದ ತಪಾಸಣೆ, ಜಾಗೃತಿ

SHIVAMOGGA LIVE NEWS | 13 NOVEMBER 2023 (ಈ ಸುದ್ದಿಯನ್ನು ಇನ್ನು 28 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ಮಳಿಗೆಗಳಲ್ಲಿ ಪಟಾಕಿ ಮಾರಾಟಕ್ಕೆ ಮಕ್ಕಳನ್ನು ಬಳಕೆ ಮಾಡಬಾರದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿತ್ತು. ಈ ಮಧ್ಯೆ ಫ್ರೀಡಂ ಪಾರ್ಕ್‌ನಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ದಿಢೀರ್‌ ತಪಾಸಣೆ ನಡೆಸಲಾಯಿತು.

ಫ್ರೀಡಂ ಪಾರ್ಕ್‌ನಲ್ಲಿ ಸುಮಾರು 60 ಮಳಿಗೆಗಳಲ್ಲಿ ಪಟಾಕಿ ಮಾರಾಟ ಮಾಡಲಾಗುತ್ತಿದೆ. ಕಾರ್ಮಿಕ ಇಲಾಖೆ ಯೋಜನಾ ನಿರ್ದೇಶಕ ರಘುನಾಥ್‌ ನೇತೃತ್ವದಲ್ಲಿ ಸಿಬ್ಬಂದಿ ಈ ಅಂಗಡಿಗಳಲ್ಲಿ ಪರಿಶೀಲನೆ ನಡೆಸಲಾಯಿತು. ಅಲ್ಲದೆ ಪಟಾಕಿ ಮಾರಾಟ ಮಳಿಗೆಗಳಲ್ಲಿ ಬಾಲಕಾರ್ಮಿಕರನ್ನು ಬಳಕೆ ಮಾಡದಂತೆ ಜಾಗೃತಿ ಮೂಡಿಸಲಾಯಿತು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ – ಶಿವಮೊಗ್ಗದಲ್ಲಿ ಒಂದೇ ಕಡೆ ಪಟಾಕಿ ಮಾರಾಟ, ಈ ಬಾರಿ ಹೇಗಿದೆ ವ್ಯವಸ್ಥೆ?

JOB NEWS

Jnanasudha Institutions Jobs
ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Labour-department-check-in-Freedom-park-in-Shimoga.

Leave a Comment