ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 21 ಫೆಬ್ರವರಿ 2022
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಬೆನ್ನಿಗೆ ಅವರ ಕುಟುಂಬಕ್ಕೆ ನಟ, ನಿರ್ದೇಶಕ ಪ್ರಥಮ್ ನೆರವು ಘೋಷಿಸಿದ್ದಾರೆ. ಈ ಸಂಬಂಧ ಫೇಸ್ ಬುಕ್’ನಲ್ಲಿ ಪೋಸ್ಟ್ ಪ್ರಕಟಿಸಿದ್ದಾರೆ.
ತಮ್ಮ Olle Hudga Pratham ಫೇಸ್ ಬುಕ್ ಖಾತೆಯ ಮೂಲಕ ನೆರವು ಪ್ರಕಟಿಸಿದ್ದಾರೆ. ಅಲ್ಲದೆ ಎಲ್ಲರು ಹರ್ಷನ ಕುಟುಂಬಕ್ಕೆ ನೆರವಾಗುವಂತೆ ಪ್ರಥಮ್ ಮನವಿ ಮಾಡಿದ್ದಾರೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






