ಶಿವಮೊಗ್ಗ ಬೈಪಾಸ್ ರಸ್ತೆ ತುಂಗಾ ಸೇತುವೆ ಬಳಿ ಯುವಕ ಅರೆಸ್ಟ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 JANUARY 2023

SHIMOGA | ನಗರದ ಬೈಪಾಸ್ ರಸ್ತೆಯ (Bypass Road) ತುಂಗಾ ಸೇತುವೆ ಬಳಿ ಗಾಂಜಾ ಸೇವನೆ ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಮೀವುಲ್ಲಾ (25) ಬಂಧಿತ ಆರೋಪಿ.

200123 Police Jeep With Light jpg

ದೊಡ್ಡಪೇಟೆ ಠಾಣೆ ಪೊಲೀಸರು ಗಸ್ತು ತಿರುಗುತ್ತಿದ್ದ ವೇಳೆ ಬೈಪಾಸ್ ರಸ್ತೆ (Bypass Road) ಸೇತುವೆ ಬಳಿ ಯುವಕನೊಬ್ಬ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ. ಆತನ ಬಳಿ ಹೋದಾಗ ಗಾಂಜಾ ಸೇವನೆ ಮೂಡಿರುವ ಅನುಮಾನ ಮೂಡಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ. ಈ ಹಿನ್ನೆಲೆ ಸಮೀವುಲ್ಲಾ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ – OLXನಲ್ಲಿ ಖರೀದಿಸುವಾಗ ಜೋಕೆ, ಶಿವಮೊಗ್ಗದ ಬ್ಯಾಂಕ್ ಉದ್ಯೋಗಿಗೆ ಲಕ್ಷ ಲಕ್ಷ ವಂಚನೆ, ಹೇಗಾಯ್ತು ಮೋಸ?

[su_divider text=”Shivamogga Live | Whatsapp7411700200″ divider_color=”#000000″ link_color=”#000000″]

[su_animate type=”bounceInUp”][su_button url=”https://chat.whatsapp.com/Gw9Vd0MvljO9kI4k7LDRmj” target=”blank” style=”glass” background=”#0003ab” color=”#ffffff” size=”6″ radius=”0″ icon=”https://shivamoggalive.com/wp-content/uploads/2022/11/Whatspp-Logo.png”]CLICK HERE TO JOIN SHIVAMOGGA LIVE WHATSAPP GROUP[/su_button][/su_animate]

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 23, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment