ನಡುರಸ್ತೆಯಲ್ಲಿ ಏರು ಧ್ವನಿಯಲ್ಲಿ ಮಾತಾಡುತ್ತಿದ್ದವನಿಗೆ ವೈದ್ಯಕೀಯ ಪರೀಕ್ಷೆ, ಕೂಡಲೆ ಅರೆಸ್ಟ್

SHIVAMOGGA LIVE NEWS | SHIMOGA | 5 ಜುಲೈ 2022

ರಸ್ತೆಯಲ್ಲಿ ಏರು ಧ್ವನಿಯಲ್ಲಿ ಮಾತನಾಡುತ್ತ, ಅನುಮಾನಾಸ್ಪದವಾಗಿ ವರ್ತನೆ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಗಾಂಜಾ (GANJA) ಸೇವನೆ ಮಾಡಿರುವುದು ದೃಢವಾದ ಹಿನ್ನೆಲೆ ಆತನನ್ನು ಬಂಧಿಸಲಾಗಿದೆ.

Shimoga Nanjappa Hospital

ಯಾಸೀನ್ ಖುರೇಶಿ (30) ಎಂಬಾತ ಬಂಧಿತ. ಲಷ್ಕರ್ ಮೊಹಲ್ಲಾ ಸರ್ಕಲ್’ನಲ್ಲಿ ಈತ ಅನುಮಾನಾಸ್ಪದವಾಗಿ ವರ್ತನೆ ಮಾಡುತ್ತಿದ್ದಾಗ, ವಶಕ್ಕೆ ಪಡೆಯಲಾಗಿತ್ತು.

ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭ ಯಾಸೀನ್ ಖುರೇಶಿ ಪತ್ತೆಯಾಗಿದ್ದಾನೆ. ವಿಚಾರಣೆ ಮಾಡಿದಾಗ ಗಾಂಜಾ ಸೇವನೆ ಮಾಡಿರುವುದಾಗಿ ತಿಳಿಸಿದ್ದಾನೆ. ಹಾಗಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವುದು ದೃಢವಾಗಿದೆ.

ಯಾಸೀನ್ ಖುರೇಶಿಯನ್ನು ಬಂಧಿಸಲಾಗಿದೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ‘ಹರ್ಷ ಹತ್ಯೆ ಆರೋಪಿಗಳನ್ನು ಜೈಲಿನಲ್ಲಿಡುವ ಬದಲು ಹೊರಗೆ ಬಿಡುವುದೆ ಒಳ್ಳೆಯದು’, ತಾಯಿಯ ಕಣ್ಣೀರು

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

Kote Police station building

Leave a Comment