ಶಿವಮೊಗ್ಗದಲ್ಲಿ ಮತ್ತೊಬ್ಬ ಕೆಎಸ್ಆರ್‌ಪಿ ಪೊಲೀಸ್‌ಗೆ ಕರೋನ, ಈತನಕ ಎಷ್ಟು ಪೊಲೀಸರಿಗೆ ಸೋಂಕು ತಗುಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 21 ಜೂನ್ 2020

ಬಂದೋಬಸ್ತ್‍ ಡ್ಯೂಟಿಗೆ ತೆರಳಿದ್ದ ಮತ್ತೊಬ್ಬ ಪೊಲೀಸ್‍ ಸಿಬ್ಬಂದಿಗೆ ಕರೋನ ಪಾಸಿಟಿವ್ ಬಂದಿದೆ. ಇದರಿಂದ ಸೋಂಕಿತ ಪೊಲೀಸರ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.

Mc Gann Hospital 2 1 1 1

ಕ್ವಾರಂಟೈನ್‍ನಲ್ಲಿ ಇದ್ದ ಸಿಬ್ಬಂದಿಗೆ ಸೋಂಕು

ಬೆಂಗಳೂರಿನ ಪಾದರಾಯನಪುರಕ್ಕೆ ಬಂದೋಬಸ್ತ್ ಡ್ಯೂಟಿಗೆ ತೆರಳಿದ್ದ 51 ವರ್ಷದ ಪಿ8493 ಅವರನ್ನು ಕ್ವಾರಂಟೈನ್‍ನಲ್ಲಿ ಇರಿಸಲಾಗಿತ್ತು. ನಿರಂತರ ಪರೀಕ್ಷೆ ವೇಳೆ ಇವರಿಗೆ ಸೋಂಕು ತಗುಲಿರುವುದು ದೃಢವಾಗಿದೆ. ಕೂಡಲೇ ಇವರನ್ನು ಚಿಕಿತ್ಸೆಗೆ ಒಳಪಡಿಸಲಾಗಿದೆ. ಆದರೆ ಪಿ8493ಗೆ ಸೋಂಕು ತಗುಲಿದ್ದು ಹೇಗೆ ಅನ್ನುವುದು ಇನ್ನೂ ಖಚಿತವಾಗಿಲ್ಲ.

104482535 892687271211184 4465237221016306746 o.jpg? nc cat=101& nc sid=110474& nc ohc=YSw3P6UA8IoAX9t2IOt& nc ht=scontent.fblr11 1

ಈತನಕ 21 ಸಿಬ್ಬಂದಿಗೆ ಸೋಂಕು

ಪಿ8493 ಸೇರಿದಂತೆ ಒಟ್ಟು 21 ಕೆಎಸ್ಆರ್‌ಪಿ ಪೊಲೀಸರಿಗೆ ಕರೋನ ಸೋಂಕು ತಗುಲಿದೆ. ಇವರಿಗೆ ಚಿಕಿತ್ಸೆ ನೀಡಲಾಗಿದ್ದು ಈತನಕ 13 ಮಂದಿ ಗುಣವಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇವರನ್ನೆಲ್ಲ ಹೋಂ ಕ್ವಾರಂಟೈನ್‍ನಲ್ಲಿ ಇರಿಸಲಾಗಿದೆ.

104171942 892019767944601 6440612529489965117 o.jpg? nc cat=110& nc sid=110474& nc ohc=X5toOr79KEMAX9tBliO& nc ht=scontent.fblr1 4

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 21, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment