ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 29 ಮೇ 2020
ಶಿವಮೊಗ್ಗದಲ್ಲಿ ಮತ್ತೊಂದು ಕರೋನ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ದೆಹಲಿಯಿಂದ ಶಿವಮೊಗ್ಗಕ್ಕೆ ಬಂದಿರುವ ವ್ಯಕ್ತಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ.
ನವದೆಹಲಿಯಿಂದ ಹಿಂತಿರುಗಿರುವ 35 ವರ್ಷದ ಮಹಿಳೆಯೊಬ್ಬರಲ್ಲಿ ಕರೋನ ಸೋಂಕು ಪತ್ತೆಯಾಗಿದೆ. ಇವರನ್ನು ಮೆಗ್ಗಾನ್ ಆಸ್ಪತ್ರೆಯಲ್ಲಿ ಕ್ವಾರಂಟೈನ್ಗೆ ಒಳಪಡಿಸಲಾಗಿದೆ. ಈ ಮಹಿಳೆಯನ್ನು ಪೇಷೆಂಟ್ ನಂಬರ್ 2583 ಎಂದು ಗುರುತಿಸಲಾಗಿದೆ.
ಒಟ್ಟು 35 ಸೋಂಕಿತರು, 7 ಮಂದಿ ಡಿಸ್ಚಾರ್ಜ್
ಹೊಸ ಪ್ರಕರಣದಿಂದಾಗಿ ಶಿವಮೊಗ್ಗದಲ್ಲಿ ಸೋಂಕಿತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ. ಈ ಪೈಕಿ ಏಳು ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇನ್ನೂ 28 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















