ತುಂಗಾ ಜಲಾಶಯದಿಂದ ಹೊರ ಹರಿವು ಹೆಚ್ಚಳ, ಮುಕ್ಕಾಲು ಮುಳುಗಿತು ಶಿವಮೊಗ್ಗದ ಮಂಟಪ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119060214 954258745054036 6933822829653446782 o.jpg? nc cat=105& nc sid=110474& nc ohc=XxkfaKGqL3MAX JHRqz& nc ht=scontent.fixe1 1

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಸೆಪ್ಟಂಬರ್ 2020

ಹಿನ್ನೀರು ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಳವಾದ ಹಿನ್ನೆಲೆ, ತುಂಗಾ ಜಲಾಶಯದ ಹೊರ ಹರಿವು ಏರಿಕೆಯಾಗಿದೆ.

ಇವತ್ತು ತುಂಗಾ ಜಲಾಶಯದಿಂದ 32,340 ಕ್ಯೂಸೆಕ್ ನೀರು ಹೊರ ಬಿಡಲಾಗುತ್ತಿದೆ. ಹಾಗಾಗಿ ತುಂಗಾ ನದಿಯಲ್ಲಿ ಮತ್ತೊಮ್ಮೆ ನೀರಿನ ಹರಿವು ಹೆಚ್ಚಾಗಿದೆ.

ಸದ್ಯ ಜಲಾಶಯಕ್ಕೆ 32,340 ಕ್ಯೂಸೆಕ್ ಒಳ ಹರಿವು ದಾಖಲಾಗಿದೆ. ಈ ಪೈಕಿ ಹೊಳೆಗೆ 30,882 ಕ್ಯೂಸೆಕ್ ಬಿಡಲಾಗುತ್ತಿದೆ. ತುಂಗಾ ಮೇಲ್ದಂಡೆ ಯೋಜನೆಗೆ 1207 ಕ್ಯೂಸೆಕ್, ಎಡದಂಡೆಗೆ 176 ಕ್ಯೂಸೆಕ್, ಬಲದಂಡೆ ನಾಲೆಗೆ 40 ಕ್ಯೂಸೆಕ್, ಕುಡಿಯುವ ನೀರಿಗೆ 35 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.

ಹೊರ ಹರಿವು ಪ್ರಮಾಣ ಹೆಚ್ಚಳವಾದಂತೆ ತುಂಗಾ ನದಿಯಲ್ಲಿರುವ ಕೋರ್ಪಲಯ್ಯ ಛತ್ರ ಮಂಟಪದ ಮುಕ್ಕಾಲು ಭಾಗ ಮುಳುಗಡೆಯಾಗಿದೆ.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 20, 2020

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

Leave a Comment