ಶಿವಮೊಗ್ಗ ಲೈವ್.ಕಾಂ | SHIMOGA NEWS | 6 MAY 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ದಿನೇ ದಿನೇ ಆಕ್ಸಿಜನ್‍ಗೆ ಬೇಡಿಕೆ ಹೆಚ್ಚಾಗುತ್ತಿದೆ. ಆಸ್ಪತ್ರೆಗಳಿಗೆ ನಿರಂತರ ಆಕ್ಸಿಜನ್ ಪೂರೈಕೆಯಾಗಬೇಕಿದೆ. ಇವತ್ತು ಶಿವಮೊಗ್ಗಕ್ಕೆ ಬಂದ ಆಕ್ಸಿಜನ್ ಟ್ಯಾಂಕರ್‍ಗೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.
ಬಳ್ಳಾರಿಯಿಂದ ಒಂದು ಟ್ಯಾಂಕರ್ ಆಕ್ಸಿಜನ್ ಇವತ್ತು ಶಿವಮೊಗ್ಗಕ್ಕೆ ಬಂದಿದೆ. ಹೊಳೆಹೊನ್ನೂರು ಮಾರ್ಗವಾಗಿ ಟ್ಯಾಂಕರ್ ಲಾರಿ ಆಗಮಿಸುತ್ತಿದ್ದಂತೆ ಶಿವಮೊಗ್ಗ ಪೊಲೀಸರು ಎಸ್ಕಾರ್ಟ್ ನೀಡಿದರು. ಬಿ.ಹೆಚ್.ರಸ್ತೆ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ಆಕ್ಸಿಜನ್ ಟ್ಯಾಂಕರ್ ತಲುಪಿತು.
ಮೆಗ್ಗಾನ್ ಆಸ್ಪತ್ರೆಯಲ್ಲಿರುವ ಆಕ್ಸಿಜನ್ ಸಂಗ್ರಹ ಪ್ಲಾಂಟ್‍ಗೆ ಟ್ಯಾಂಕರ್‍ನಲ್ಲಿದ್ದ ಆಕ್ಸಿಜನ್ ಭರ್ತಿ ಮಾಡಲಾಗಿದೆ. ಈಗ ಭರ್ತಿಯಾಗಿರುವ ಆಕ್ಸಿಜನ್ ಒಂದೆ ದಿನಕ್ಕೆ ಖಾಲಿಯಾಗಲಿದೆ. ನಾಳೆ ಮತ್ತೊಂದು ಟ್ಯಾಂಕರ್ ಆಕ್ಸಿಜನ್ ಪೂರೈಕೆಯಾಗಬೇಕಿದೆ.



ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






