ಶಿವಮೊಗ್ಗದಲ್ಲಿ ಪದಬಂಧ ಸ್ಪರ್ಧೆ, ಎಲ್ಲಿ ನಡೆಯುತ್ತೆ? ಯಾರೆಲ್ಲ ಭಾಗವಹಿಸಬಹುದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

147011183 1327318294296254 3834645892722110036 o.jpg? nc cat=105&ccb=3& nc sid=8bfeb9& nc ohc=ZNUWIDTXgPcAX9FSFBC& nc ht=scontent.fixe1 2

ಶಿವಮೊಗ್ಗ ಲೈವ್.ಕಾಂ | SHIMOGA NEWS | 18 FEBRUARY 2021

ಅಜೇಯ ಸಂಸ್ಕೃತಿ ಬಳಗದ ವತಿಯಿಂದ ಫೆ.21ರಂದು ಕಮಲಾ ನೆಹರು ಕಾಲೇಜಿನಲ್ಲಿ ಸಾರ್ವಜನಿಕರಿಗೆ ಪದಬಂಧ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಬಳಗದ ಕಾರ್ಯದರ್ಶಿ  ಆರ್.ಅಚ್ಯುತರಾವ್ ತಿಳಿಸಿದರು.

149738831 1330866007274816 1660660990934850170 o.jpg? nc cat=106&ccb=3& nc sid=8bfeb9& nc ohc=siQ k1RLzNsAX9m5ybe& nc ht=scontent.fblr4 3

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆ ದಿನ ಬೆಳಗ್ಗೆ 11ರಿಂದ 12ರವರೆಗೆ ಈ ಸ್ಪರ್ಧೆ ನಡೆಯಲಿದೆ. 10 ಗಂಟೆಯಿಂದ ಸ್ಪರ್ಧಾ ಸ್ಥಳದಲ್ಲೇ ಹೆಸರು ನೋಂದಾಯಿಸಬಹುದಾಗಿದೆ. ಪ್ರವೇಶ ಶುಲ್ಕ ಒಬ್ಬರಿಗೆ 20 ರೂ. ನಿಗದಿ ಮಾಡಲಾಗಿದೆ. ನಿಗದಿತ ಅವಧಿಯಲ್ಲಿ 8 ಪದಬಂಧಗಳನ್ನು ಬಿಡಿಸಬೇಕಾಗುತ್ತದೆ. ಇದರಲ್ಲಿ ಒಂದು ಸಂಖ್ಯಾ ಬಂಧ ಎಂಬ ವಿಭಿನ್ನ ಸ್ಪರ್ಧೆಯು ಇದೆ. ಭಾಗವಹಿಸುವವರಿಗೆ ವಯೋಮಿತಿಯಿಲ್ಲ. ಸ್ಪರ್ಧಾ ಸಮಯದಲ್ಲಿ ಮೊಬೈಲ್ ಬಳಕೆಗೆ ಅವಕಾಶವಿರುತ್ತದೆ. ಆದರೆ, ಮಾತನಾಡುವಂತಿಲ್ಲ ಎಂದರು.

ಮಾರ್ಚ್‍ 7ರಂದು ಕರ್ನಾಟಕ ಸಂಘದಲ್ಲಿ ಬಹುಮಾನ ವಿತರಣೆ ನಡೆಯಲಿದೆ. ಪ್ರಥಮ ಬಹುಮಾನ 3 ಸಾವಿರ ರೂ., ದ್ವಿತೀಯ ಬಹುಮಾನ 2 ಸಾವಿರ ರೂ., ತೃತೀಯ ಬಹುಮಾನ  1 ಸಾವಿರ ರೂ. ಹಾಗೂ ತಲಾ 500ರೂ. ನ ನಾಲ್ಕು ಸಮಾಧಾನಕರ ಬಹುಮಾನಗಳಿವೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬಳಗದ ಗೌರವಾಧ್ಯಕ್ಷ ಜಿ.ಎಸ್. ನಾಗರಾಜು, ಉಪಾಧ್ಯಕ್ಷರಾದ ಡಾ. ಚಿತ್ರಲೇಖಾ, ಎಸ್. ನಾಗೇಶ್, ನಿರ್ದೇಶಕರಾದ ಆಚಿ ಪ್ರಕಾಶ್, ಜಿ.ಎಸ್. ಅನಂತ, ಹರೀಶ್ ಕಾರ್ಣಿಕ್, ಚೇತನ್ ಉಪಸ್ಥಿತರಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 18, 2021

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಶಿವಮೊಗ್ಗದ ವಾಹನ ಸವಾರರೆ ಎಚ್ಚರ, ಪೊಲೀಸ್‌ ಇಲಾಖೆಯಿಂದ ಮಹತ್ವದ ಪ್ರಕಟಣೆ, ಏನದು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಉಪನ್ಯಾಸಕ ಸುರೇಶ್‌ ನಿಗೂಢ ಸಾವು ಕೇಸ್‌, ಶಿವಮೊಗ್ಗ SP ಫಸ್ಟ್‌ ರಿಯಾಕ್ಷನ್‌, ಏನಂದ್ರು?

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಶಿವಮೊಗ್ಗದ ಮೈಲಾರೇಶ್ವರ ದೇವಸ್ಥಾನದಲ್ಲಿ ನಾಗದರ್ಶನ, ದೊಡ್ಡ ಸಂಖ್ಯೆಯ ಭಕ್ತರು ಭಾಗಿ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಟಾಟಾ ಏಸ್‌, ಆಟೋ ಡಿಕ್ಕಿ, ಮಗು ಸೇರಿ ಹಲವರಿಗೆ ಗಾಯ

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮೀನು ಮಾರುಕಟ್ಟೆ ಬಳಿ ಕಿರಿಕ್‌, ಕಾರಿನ ಬೀಗದಿಂದ ವ್ಯಕ್ತಿಯ ಕಣ್ಣಿಗೆ ಹೊಡೆದು ಜೀವ ಬೆದರಿಕೆ, ಕಾರಣವೇನು?

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಮಂಚಿಯ ಪುರಾಣ ಪ್ರಸಿದ್ಧ ಜಾತ್ರೆ, ಬುಡ ಸಹಿತ ಬಿಲ್ವಪತ್ರೆ ಮರ ಕಿತ್ತು ತಂದ ದಾಸರ ಕುಟುಂಬ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ಅಡಿಕೆ ತೋಟದಲ್ಲಿ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕರ ಮೃತದೇಹ ಪತ್ತೆ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ತಂದೆ ಸಾವಿನಲ್ಲೂ ಪರೀಕ್ಷೆ ಬರೆದ ವಿದ್ಯಾರ್ಥಿ, ಕಾರಿನಲ್ಲಿ ಕರೆದೊಯ್ದು ಪರೀಕ್ಷಾ ಕೇಂದ್ರಕ್ಕೆ ಬಿಟ್ಟ ಅಧಿಕಾರಿ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಮದುವೆ ಮುಗಿಸಿ ಭದ್ರಾವತಿಯ ನಾಗತಿಬೆಳಗಲು ತಾಂಡಾದ ಮನೆಗೆ ಮರಳಿದವರಿಗೆ ಕಾದಿತ್ತು ಆಘಾತ

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ JDS ಕಾರ್ಯಕರ್ತರ ಸಭೆ, MLA ಮಹತ್ವದ ಸೂಚನೆ, ಏನದು?

Leave a Comment