ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 NOVEMBER 2022
SHIMOGA : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬರಲಿದೆ. ರಾಹುಲ್ ಗಾಂಧಿ ಅವರ ಪಾದಯಾತ್ರೆಯಿಂದ (padayathre) ಯಾವುದೆ ಪ್ರಯೋಜನ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ರಾಹುಲ್ ಗಾಂಧಿ ಭಾರತ್ ಜೋಡೋ ಪಾದಯಾತ್ರೆಯಿಂದ (padayathre) ಯಾವುದೆ ಪ್ರಯೋಜನ ಆಗುವುದಿಲ್ಲ. ಈಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಿದರು.
ಕ್ಲಿಕ್ ಮಾಡಿ ಇದನ್ನೂ ಓದಿ | ‘ಒಕ್ಕಲಿಗ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರದೊಂದಿಗೆ ಚರ್ಚೆ’
ಹಿಂದುಳಿದ ವರ್ಗದವರನ್ನು ಬಿಜೆಪಿಯವರು ಮುಖ್ಯಮಂತ್ರಿ ಮಾಡಲಿ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದೆ ಯಡಿಯೂರಪ್ಪ, ಪ್ರಧಾನಿ ನರೇಂದ್ರ ಮೋದಿ ಅವರು ಹಿಂದುಳಿದ ವರ್ಗದವರು. ಈ ದೇಶದಲ್ಲಿ ಅನೇಕ ರಾಜ್ಯಗಳ ಮುಖ್ಯಮಂತ್ರಿಗಳು ಹಿಂದುಳಿದ ವರ್ಗಕ್ಕೆ ಸೇರಿದವರಾಗಿದ್ದಾರೆ. ಕಾಂಗ್ರೆಸ್ ಪಕ್ಷ ಎರಡು ರಾಜ್ಯದಲ್ಲಿ ಮಾತ್ರ ಅಧಿಕಾರದಲ್ಲಿದೆ. ರಾಜ್ಯದಲ್ಲಿ ಸ್ವಲ್ಪ ಉಸಿರಾಡುತ್ತಿದೆ. ಆದ್ದರಿಂದ ಸಿದ್ದರಾಮಯ್ಯ ಅವರು ಹಗುರವಾಗಿ ಮಾತನಾಡುತ್ತಿದ್ದಾರೆ. ಇದರಿಂದ ಸಿದ್ದರಾಮಯ್ಯ ಸೇರಿದಂತೆ ಯಾರಿಗೂ ಲಾಭವಿಲ್ಲ ಎಂದರು.
.png)
ADVERTISEMENT padayathre
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















