ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ನಗರದ ಮಾತೃ ವಾತ್ಸಲ್ಯ ಆಸ್ಪತ್ರೆಯಲ್ಲಿ ನೋವು ರಹಿತ ಹೆರಿಗೆ (Painless Delivery) ಮಾಡಿಸಲಾಗುತ್ತದೆ. ಇದರಲ್ಲಿ 20 ವರ್ಷ ಪರಿಣತರಾದ ವೈದ್ಯರು ಆಸ್ಪತ್ರೆಯಲ್ಲಿ ಲಭ್ಯರಿರುತ್ತಾರೆ ಎಂದು ಆಸ್ಪತ್ರೆಯ ನಿರ್ದೇಶಕ ಡಾ. ಪೃಥ್ವಿ.ಬಿ.ಸಿ ತಿಳಿಸಿದರು.
ಮಾತೃ ವಾತ್ಸಲ್ಯ ಆಸ್ಪತ್ರೆಯಲ್ಲಿ ಸುದ್ದಿಗೋಷ‍್ಠಿಯಲ್ಲಿ ಮಾತನಾಡಿದ ಡಾ. ಪೃಥ್ವಿ, 35 ವರ್ಷ ವೈದ್ಯಕೀಯ ಅನುಭವ ಹೊಂದಿರುವ ಡಾ.ಗೀತಾ ರವಿ ಮತ್ತು ಡಾ.ಅಮಿತಾ ಹೆಗ್ಡೆ ಇಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. 20 ವರ್ಷಗಳ ನೋವು ರಹಿತ ಹೆರಿಗೆಯಲ್ಲಿ ಪರಿಣತಿ ಪಡೆದಿದ್ದಾರೆ. ಬಂಜೆತನ ನಿವಾರಣೆ ಹಾಗೂ ಲ್ಯಾಪ್ರೋಸ್ಕೋಪಿಕ್ ತಜ್ಞರಾಗಿಯೂ ಸೇವೆ ಸಲ್ಲಿಸಿದ್ದಾರೆ. 24 ಗಂಟೆಯೂ ಸೇವೆ ಸಲ್ಲಿಸಲು ನಮ್ಮ ತಂಡ ಸಿದ್ದವಿದೆ ಎಂದರು.
ಮಾತೃ ವಾತ್ಸಲ್ಯ ಆಸ್ಪತ್ರೆಯಲ್ಲಿ ಯಶಸ್ವಿನಿ ಯೋಜನೆ, ಹಲವು ಖಾಸಗಿ ವಿಮೆ ಸೌಲಭ್ಯವಿದೆ. ಅತಿ ಕಡಿಮೆ ದರದಲ್ಲಿ ಶಸ್ತ್ರಚಿಕಿತ್ಸೆ, ಸಹಜ ಹೆರಿಗೆ ಸೌಲಭ್ಯವಿದೆ. ಡಾ. ಗೀತಾ ರವಿ, ಡಾ. ಅಮಿತಾ ಹೆಗ್ಡೆ ಅವರ ಸೇರ್ಪಡೆಯಿಂದ ರೋಗಿಗಳಿಗೆ ಮತ್ತಷ್ಟು ಉತ್ತಮ ಚಿಕಿತ್ಸೆ, ಸಲಹೆ ದೊರೆಯಲಿದೆ. ಮಾತೃವಾತ್ಸಲ್ಯ ಆರೋಗ್ಯ ಕಾರ್ಡ್ ಸೌಲಭ್ಯವು ಇದೆ.
– ಡಾ. ಪೃಥ್ವಿ.ಬಿ.ಸಿ, ಮಾತೃ ವಾತ್ಸಲ್ಯ ಆಸ್ಪತ್ರೆ ನಿರ್ದೇಶಕ

ಸುದ್ದಿಗೋಷ್ಠಿಯಲ್ಲಿ ಡಾ. ಗೀತಾ ರವಿ, ಡಾ. ಅಮಿತಾ ಹೆಗ್ಡೆ, ಡಾ. ಎಂ.ಸಿ. ನಾಗಮಣಿ ಇದ್ದರು.



ಇದನ್ನೂ ಓದಿ » ಶಿವಮೊಗ್ಗ ಜೈಲಿನಲ್ಲಿ ಮಾಸ್ಕ್ ಮ್ಯಾನ್‌ಗೆ ಕೈದಿ ನಂಬರ್, ಪ್ರತ್ಯೇಕ ಸೆಲ್
Painless Delivery at Mathru Vatsalya hospital in shimoga
LATEST NEWS
- ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

- ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್

- ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

- ರಾತ್ರಿ 11:45ಕ್ಕೆ ಅಮೀರ್ ಅಹಮದ್ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

- ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

About The Editor
ನಿತಿನ್ ಆರ್.ಕೈದೊಟ್ಲು















