ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

Published On : ಮಾರ್ಚ್ 31, 2026

Published By : ನಿತಿನ್‌ ಆರ್‌.ಕೈದೊಟ್ಲು 

ಶಿವಮೊಗ್ಗ: ಗುಡ್ಡೇಕಲ್‌ನ (Guddekal) ಶ್ರೀ ಬಾಲಸುಬ್ರಹ್ಮಣ್ಯಸ್ವಾಮಿ ದೇವಾಲಯದಲ್ಲಿ 45ನೇ ವರ್ಷದ ಪಂಗುನಿ ಉತ್ತಿರ ಬ್ರಹ್ಮರಥೋತ್ಸವವು ಏಪ್ರಿಲ್ 1ರಂದು ವೈಭವದಿಂದ ಜರುಗಲಿದೆ ಎಂದು ಶ್ರೀ ಬಾಲಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ ಟ್ರಸ್ಟ್ ಪ್ರಕಟಣೆ ತಿಳಿಸಿದೆ.

Gudedekal-temple.

ಏಪ್ರಿಲ್‌ 1ರಂದು ಬೆಳಗ್ಗೆ 9 ಗಂಟೆಗೆ ಶ್ರೀ ಬಾಲಸುಬ್ರಹ್ಮಣ್ಯಸ್ವಾಮಿಯ ರಥೋತ್ಸವ ಜರುಗಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸ್ವಾಮಿಯ ಕೃಪೆಗೆ ಪಾತ್ರರಾಗಬೇಕೆಂದು ದೇವಸ್ಥಾನದ ಆಡಳಿತ ಮಂಡಳಿ ವಿನಂತಿಸಿದೆ.

ಇದನ್ನೂ ಓದಿ : ಶಿವಮೊಗ್ಗ ಜಿಲ್ಲೆಯ ಮನೆ ಮನೆಗೂ ಭೇಟಿ ನೀಡ್ತಾರೆ ಗಣತಿದಾರರು, ಏನೇನು ಮಾಹಿತಿ ಕೊಡಬೇಕು?

Sunrise Facility Services, Sri sai Trust Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : ಮಾರ್ಚ್ 31, 2026

Leave a Comment