ಶಿವಮೊಗ್ಗದಲ್ಲಿ ಪಂಜಿನ ಮೆರವಣಿಗೆ, ಕ್ರಾಂತಿಕಾರರ ಪರ ಘೋಷಣೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 23 MARCH 2021

ಶಹೀದ್ ದಿವಸ್ ಅಂಗವಾಗಿ ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿದರು. ಸುದ್ದಿಯ ಮುಂದಿನ 5 ಪ್ಯಾರಾಗಳು ಕೆಳಗಿವೆ.

ಶಿವಪ್ಪನಾಯಕನ ಪ್ರತಿಮೆ ಮುಂಭಾಗದಿಂದ ಎಎ ಸರ್ಕಲ್, ನೆಹರೂ ರಸ್ತೆ, ಗೋಪಿ ಸರ್ಕಲ್‍ವರೆಗೆ ಪಂಜಿನ ಮೆರವಣಿಗೆ ನಡೆಸಲಾಯಿತು. ಸ್ವಾತಂತ್ರ್ಯ ಹೋರಾಟಗಾರರಾದ ಭಗತ್ ಸಿಂಗ್, ಸುಖದೇವ್, ರಾಜಗುರು ಪರವಾಗಿ ಘೋಷಣೆ ಕೂಗಿದರು.

ಗೋಪಿ ಸರ್ಕಲ್‍ನಲ್ಲಿ ಮಾನವ ಸರಪಳಿ ನಿರ್ಮಿಸಿ, ಕ್ರಾಂತಿಕಾರಿ ಹೋರಾಟಗಾರರನ್ನು ಸ್ಮರಿಸಲಾಯಿತು. ನಗರ ಬಿಜೆಪಿ ಅಧ್ಯಕ್ಷ ಜಗದೀಶ್, ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಪ್ರಮುಖರಾದ ಚನ್ನಬಸಪ್ಪ, ಸಂತೋಷ್ ಬಳ್ಳೆಕೆರೆ ಸೇರಿದಂತೆ ಹಲವರು ಇದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

Leave a Comment