Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗದಲ್ಲಿ ಅರೆಸೇನಾ ಮಾಜಿ ಯೋಧರ ಪ್ರತಿಭಟನೆ, ಸೌಲಭ್ಯಕ್ಕಾಗಿ ಆಗ್ರಹ

ಶಿವಮೊಗ್ಗದಲ್ಲಿ ಅರೆಸೇನಾ ಮಾಜಿ ಯೋಧರ ಪ್ರತಿಭಟನೆ, ಸೌಲಭ್ಯಕ್ಕಾಗಿ ಆಗ್ರಹ

25/11/2022 4:02 PM
ನಿತಿನ್‌ ಕೈದೊಟ್ಲು

SHIVAMOGGA LIVE NEWS | 24 NOVEMBER 2022

ಇವತ್ತಿನ ಎಲ್ಲ NEWS
» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

shivamogga live news whatsappa number

SHIMOGA | ಅರೆ ಸೇನಾ ಪಡೆಗಳಲ್ಲಿ ಕೆಲಸ ಮಾಡಿ ನಿವೃತ್ತರಾದವರಿಗೆ ಸರ್ಕಾರದ ಸವಲತ್ತು ಒದಗಿಸಬೇಕು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಅರೆಸೇನಾ (para military) ಮಾಜಿ ಸೈನಿಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.

Shimoga Nanjappa Hospital

‘ಗಡಿ ಭದ್ರತಾ ಪಡೆ, ಕೇಂದ್ರಿಯ ಮೀಸಲು ಪೊಲೀಸ್ ಪಡೆ, ಕೇಂದ್ರಿಯ ಔದ್ಯೋಗಿಕ ಸುರಕ್ಷಾ ಪಡೆ, ಇಂಡೋ ಟಿಬೇಟಿಯನ್ ಗಡಿ ಭದ್ರತಾ ಪಡೆ, ಸಶಸ್ತ್ರ ಸೀಮಾ ಪಡೆ, ಅಸ್ಸಾಮ್ ರೈಫಲ್ಸ್ ನಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದರೆಗೆ ಸರ್ಕಾರದ ಸವಲತ್ತು ಸಿಗುತ್ತಿಲ್ಲ. ಭಾರತೀಯ ಸೇನೆಯ ಯೋಧರಂತೆ ಅರೆ ಸೇನಾಪಡೆಯ (para military) ಯೋಧರು ಕೂಡ ಪ್ರಾಣ ಪಣಕ್ಕಿಟ್ಟು ಕೆಲಸ ಮಾಡುತ್ತಾರೆ. ನಿವೃತ್ತಿಯ ಬಳಿಕ ಸೇನೆಯ ಮಾಜಿ ಯೋಧರಿಗೆ ಸಿಗುವ ಸೌಲಭ್ಯ ತಮಗು ಸಿಗಬೇಕು’ ಎಂದು ಆಗ್ರಹಿಸಿದರು.

ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದ ಗ್ರಾಹಕ ನ್ಯಾಯಾಲಯದ ಮಹತ್ವದ ಆದೇಶ, SBI ಬ್ಯಾಂಕಿಗೆ 1 ಲಕ್ಷ ರೂ. ದಂಡ

ಈ ಹಕ್ಕೋತ್ತಾಯ ಮಂಡಿಸಲು ಡಿ.13ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಾಂಕೇತಿಕ ಧರಣಿ ನಡೆಸಲಾಗುತ್ತದೆ. ಅರೆ ಸೇನಾ ಪಡೆಯಲ್ಲಿ ಕರ್ತವ್ಯ ನಿರ್ವಹಿಸುತ್ತ ಪ್ರಾಣ ಅರ್ಪಣೆ ಮಾಡಿದ 38 ಸಾವಿರ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುತ್ತದೆ ಎಂದು ಪ್ರತಿಭಟನಾನಿರತರು ತಿಳಿಸಿದರು.

ಸಂಘದ ಅಧ್ಯಕ್ಷ ಡಿ.ಆಂಜನೇಯ, ಉಪಾಧ್ಯಕ್ಷ ಎನ್.ರುಕ್ಮ, ಕಾರ್ಯದರ್ಶಿ ಚಿನ್ನಪ್ಪ, ಸಹ ಕಾರ್ಯದರ್ಶಿ ಆನಂದ ಸ್ವಾಮಿ, ನರಿಸಿಂಹ ಪೈ, ನಾಗರಾಜ್, ಸಂಚಾಲಕರಾದ ಅಭಿಲಾಷ ಎನ್.ಎಂ., ಮಾಲ್ತೇಶ್ ಸೇರಿದಂತೆ ಹಲವರು ಇದ್ದರು.

Shimoga nanjappa hospital

(para military)

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article crime name image ವಿದ್ಯಾನಗರದಲ್ಲಿ ಬೈಕುಗಳು ಡಿಕ್ಕಿ, ಸವಳಂಗ ರಸ್ತೆ ಅಪಘಾತದಲ್ಲಿ ಮಹಿಳೆ ಸಾವು – 3 CRIME NEWS UPDATE
Next Article HR-Basavarajappa-Protest-in-Shimoga 3 ಜಿಲ್ಲೆಯ ರೈತರಿಗಷ್ಟೇ 500 ರೂ., ಶಿವಮೊಗ್ಗ ಸೇರಿ ಉಳಿದ ಜಿಲ್ಲೆಯ ಅನ್ನದಾತರಿಗಿಲ್ಲ ನೆರವು, ಆಕ್ರೋಶ

ಇದನ್ನೂ ಓದಿ

Lokayukta-raid-gold-found-at-Professors-house.
SHIVAMOGGA CITY

ಶಿವಮೊಗ್ಗ |ಪ್ರೊಫೆಸರ್‌ ಬಳಿ ಸಿಕ್ತು ಕೋಟಿ ಕೋಟಿಯ ಆಸ್ತಿ, ಲಕ್ಷ ಲಕ್ಷದ ಬ್ಯಾಂಕ್‌ ಬ್ಯಾಲೆನ್ಸ್‌, ದುಬಾರಿ ವಾಚುಗಳು, ರಾಶಿ ರಾಶಿ ಶೂಗಳು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
24/06/2025
Lokayukta-raid-at-Shimoga-hosanagara-and-shikaripura.
SHIVAMOGGA CITY

BREAKING NEWS – ಶಿವಮೊಗ್ಗ ಜಿಲ್ಲೆಯ ಮೂರು ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
24/06/2025
BJP-City-president-Mohan-Reddy-press-meet.
SHIVAMOGGA CITY

ತುರ್ತು ಪರಿಸ್ಥಿತಿಗೆ 50 ವರ್ಷ, ಶಿವಮೊಗ್ಗದಲ್ಲಿ ಕರಾಳ ದಿನ, ಯಾವಾಗ? ಏನೆಲ್ಲ ಕಾರ್ಯಕ್ರಮ ಇರುತ್ತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
power cut mescom ELECTRICITY
SHIVAMOGGA CITY

ಶಿವಮೊಗ್ಗ ಸಿಟಿಯ ಅರ್ಧಕ್ಕರ್ಧ ಭಾಗದಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Traffic-Police-checks-School-vans-in-Shimoga-city
SHIVAMOGGA CITY

ಶಿವಮೊಗ್ಗ ಸಿಟಿಯಲ್ಲಿ ಶಾಲಾ ವಾಹನಗಳ ದಿಢೀರ್‌ ತಪಾಸಣೆ, ನಾಲ್ಕು ಡ್ರಂಕ್‌ ಅಂಡ್‌ ಡ್ರೈವ್‌ ಕೇಸ್‌ ಪತ್ತೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Former-Minister-MP-Renukacharya-at-Shimoga-DAR-Police-ground
SHIVAMOGGA CITY

ಶಿವಮೊಗ್ಗದಲ್ಲಿ ದಾವಣಗೆರೆ ಸಿಟಿ ಬಂದ್‌ಗೆ ದಿನಾಂಕ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯಾ, ಯಾವಾಗ? ಯಾಕೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
23/06/2025
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?