ಶಿವಮೊಗ್ಗದಲ್ಲಿ ಒಂದೂವರೆ ಎಕರೆಯಲ್ಲಿ ಅಪಾರ್ಟ್‌ಮೆಂಟ್‌, 100 ಅಡಿ ರೆಸ್ತೆಯಲ್ಲಿ ದೊಡ್ಡ ಮಾಲ್‌

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

ಶಿವಮೊಗ್ಗ: ನಗರದ ಸೌಂದರ್ಯೀಕರಣ ಮತ್ತು ಮೂಲಭೂತ ಸೌಕರ್ಯಗಳಿಗೆ ವೇಗ ನೀಡಲು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ (ಸೂಡಾ) ಮುಂದಾಗಿದೆ. ಬುಧವಾರ ನಗರದ ಹಲವೆಡೆ ಪಾರ್ಕ್ ಅಭಿವೃದ್ಧಿ (Gym), ರಸ್ತೆ ಕಾಮಗಾರಿ ಮತ್ತು ಆಟೋ ನಿಲ್ದಾಣಗಳ ನಿರ್ಮಾಣಕ್ಕೆ ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್ ಚಾಲನೆ ನೀಡಿದರು.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಎಲ್ಲೆಲ್ಲಿ ಏನೇನು ಕಾಮಗಾರಿಗಳು?

ಹೊಸ ಅಪಾರ್ಟ್‌ಮೆಂಟ್, ಮಾಲ್

ನಿವೇಶನಗಳ ಕೊರತೆ ನೀಗಿಸಲು ಜೆ.ಹೆಚ್. ಪಟೇಲ್ ಬಡಾವಣೆಯ 1.5 ಎಕರೆ ಪ್ರದೇಶದಲ್ಲಿ ಸೂಡಾ ವತಿಯಿಂದ ಅಪಾರ್ಟ್‌ಮೆಂಟ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಜೊತೆಗೆ 100 ಅಡಿ ರಸ್ತೆಯಲ್ಲಿ ಮಾಲ್ ನಿರ್ಮಾಣಕ್ಕೂ ಪ್ರಸ್ತಾವನೆ ಸಲ್ಲಿಸಲಾಗಿದೆ.

-SUDA-President-HS-Sundaresh-pooja-to-various-projects.

ಇದನ್ನೂ ಓದಿ – ಒಂದೇ ಒಂದು ವಾಟ್ಸಪ್‌ ಮೆಸೇಜ್‌ನಿಂದಾಗಿ ₹3,65,892 ಹಣ ನಾಪತ್ತೆ, ಆಗಿದ್ದೇನು?

ನಗರದಲ್ಲಿ ಹೆಚ್ಚುತ್ತಿರುವ ಉಷ್ಣಾಂಶ ತಗ್ಗಿಸಲು ಸಾರ್ವಜನಿಕರು ಹೆಚ್ಚಿನ ಗಿಡಗಳನ್ನು ನೆಟ್ಟು ಪರಿಸರ ಸಂರಕ್ಷಣೆಗೆ ಸಹಕರಿಸಬೇಕು ಎಂದು ಸುಂದರೇಶ್ ಅವರು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಸೂಡಾ ಎಇಇ ಬಸವರಾಪ್ಪ, ಎಇಇ ಗಂಗಾಧರಸ್ವಾಮಿ, ಮುಖಂಡರು, ಬಡಾವಣೆಗಳ ನಿವಾಸಿಗಳು, ಆಟೋ ಚಾಲಕರು, ಸಾರ್ವಜನಿಕರು ಹಾಜರಿದ್ದರು.

JNNCE-COLLEGE-ADVT.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment