ಶಿವಮೊಗ್ಗ: 7 ದಿನ ಗಡುವು, ತಪ್ಪಿದಲ್ಲಿ ನೀರಿನ ಸಂಪರ್ಕ ಕಡಿತದ ಎಚ್ಚರಿಕೆ

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಶಿವಮೊಗ್ಗ: ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ವಾಸವಿರುವ ನೀರಿನ ಬಳಕೆದಾರರು ಹಾಗೂ ಮಾಲೀಕರುಗಳು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಏಳು ದಿನಗಳ ಒಳಗಾಗಿ ಕಡ್ಡಾಯವಾಗಿ ಪಾವತಿಸಬೇಕು ಎಂದು ಮಹಾನಗರಪಾಲಿಕೆ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

➤ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಒಂದು ವೇಳೆ ನಿಗದಿತ ಅವಧಿಯೊಳಗೆ ಬಾಕಿ ಕಂದಾಯ ಪಾವತಿಸದೇ ಇದ್ದಲ್ಲಿ, ನೀರಿನ ಸಂಪರ್ಕಗಳನ್ನು ಕಡಿತಗೊಳಿಸಲಾಗುವುದು ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಲಾಗಿದೆ.

SHIMOGA-NEWS-GRAPHICS-BY-SHIVAMOGGA-LIVE

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!