ಶಿವಮೊಗ್ಗದ ಪೆನ್ಷನ್ ಮೊಹಲ್ಲಾದಲ್ಲಿ ಮಹಿಳೆಗೆ ಕರೋನ, ರಸ್ತೆ ಸೀಲ್ ಡೌನ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 2 ಜುಲೈ 2020

ಮಹಿಳೆಯೊಬ್ಬರಿಗೆ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ಪೆನ್ಷನ್ ಮೊಹಲ್ಲಾದಲ್ಲಿ ಇವತ್ತು ಸ್ಯಾನಿಟೈಸ್ ಮಾಡಲಾಯಿತು. ಮಹಾನಗರ ಪಾಲಿಕೆ ಅಧಿಕಾರಿಗಳು ಸ್ಯಾನಿಟೈಸ್ ಮಾಡಿದ್ದಾರೆ.

https://www.facebook.com/liveshivamogga/videos/268816684397759/?t=1

ಪೆನ್ಷನ್ ಮೊಹಲ್ಲಾದ ಎರಡು ರಸ್ತೆಗಳನ್ನು ಸಂಪೂರ್ಣವಾಗಿ ಸ್ಯಾನಿಟೈಸ್ ಮಾಡಲಾಗಿದೆ. ಮಹಿಳೆಯ ಮನೆಯಿಂದ ನೂರು ಮೀಟರ್‍ ವ್ಯಾಪ್ತಿಯಲ್ಲಿ ಸೀಲ್ ಡೌನ್ ಮಾಡಲಾಗಿದೆ.

ಪಾಲಿಕೆ ಆರೋಗ್ಯ ಇಲಾಖೆ ಅಧಿಕಾರಿಗಳು ಸೀಲ್ ಡೌನ್ ಮಾಡಿದ್ದು, ಜನರು ಮನೆಯಿಂದ ಹೊರ ಬಾರದಂತೆ ಸ್ಥಳೀಯರಿಗೆ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 2, 2020

Leave a Comment