ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIMOGA NEWS, 17 SEPTEMBER 2024 : ಹಿಂದೂ ಮಹಾಸಭಾ ಗಣಪತಿ ಮೆರವಣಿಯ ಆರಂಭದಿಂದಲೇ ದೊಡ್ಡ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದಾರೆ. ವಿವಿಧ ವಾದ್ಯಗಳಿಗೆ ಹೆಜ್ಜೆ (Dance) ಹಾಕುತ್ತಿದ್ದಾರೆ.
ಚಂಡೆ, ಡೊಳ್ಳು, ತಮಟೆ, ವೀರಗಾಸೆ ಸೇರಿದಂತೆ ವಿವಿಧ ವಾದ್ಯಗಳು ಮೆರವಣಿಗೆಯಲ್ಲಿವೆ. ಇವುಗಳಿಗೆ ಯುವಕ, ಯುವತಿಯರು ಭರ್ಜರಿ ಹೆಜ್ಜೆ ಹಾಕಿದರು.
ಮೆರವಣಿಗೆಯಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ ಹೆಜ್ಜೆ ಹಾಕಿದರು. ಅವರೊಂದಿಗೆ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು, ಬಿಜೆಪಿ ಕಾರ್ಯಕರ್ತರು ಡಾನ್ಸ್ ಮಾಡಿದರು. ಇನ್ನು, ಮಾಜಿ ಶಾಸಕ ಕೆ.ಬಿ.ಪ್ರಸನ್ನ ಕುಮಾರ್ ಮತ್ತು ಜೆಡಿಎಸ್ ಕಾರ್ಯಕರ್ತರು ಹೆಜ್ಜೆ ಹಾಕಿದರು.ಎಂಎಲ್ಎ, ಮಾಜಿ ಕಾರ್ಪೊರೇಟರ್ಗಳ ಡಾನ್ಸ್



ಹುಲಿ ಕುಣಿತಕಕ್ಕೆ ಯುವತಿಯರ ಸ್ಟೆಪ್ಸ್
ಹುಲಿ ಕುಣಿತಕ್ಕೆ ಜನರ ಫಿದಾ ಆದರು. ಹುಲಿ ವೇಷಧಾರಿಗಳ ಜೊತೆಗೆ ಯುವತಿಯರು ಭರ್ಜರಿ ಸ್ಟೆಪ್ಸ್ ಹಾಕಿದರು.


ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದ ಮಹಿಳೆಯರು
ಇನ್ನು, ಮೆರವಣಿಗೆಯಲ್ಲಿ ಮಹಿಳೆಯರು ಭರ್ಜರಿ ಹಜ್ಜೆ ಹಾಕಿದರು. ಮಹಿಳೆಯರು ಡಾನ್ಸ್ಗೆ ತೊಂದರೆ ಆಗದ ಹಾಗೆ ವ್ಯವಸ್ಥೆ ಮಾಡಲಾಗಿತ್ತು. ಮಾಜಿ ಕಾರ್ಪೊರೇಟರ್ಗಳು ಕೂಡ ಗಮನ ಸೆಳೆದರು.
ಮೆರವಣಿಗೆಯಲ್ಲಿ ಏನಿತ್ತು? ಹೇಗಿತ್ತು ಡಾನ್ಸ್?








ಇದನ್ನೂ ಓದಿ » ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಆರಂಭ, ಹೇಗಿದೆ ವೈಭವ?
LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್ಡೇಟ್

About The Editor
ನಿತಿನ್ ಆರ್.ಕೈದೊಟ್ಲು
















