ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
SHIVAMOGGA LIVE NEWS | 6 FEBRUARY 2023
SHIMOGA | ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿಯಾಗಿ ಬಿದ್ದು ನರಳಾಡುತ್ತಿದ್ದ ಜಿಂಕೆಗೆ (DEER) ಸ್ಥಳೀಯರು ಆರೈಕೆ ಮಾಡಿ, ಮಾನವೀಯತೆ ಮೆರೆದಿದ್ದಾರೆ. ಬಳಿಕ ಅರಣ್ಯಾಧಿಕಾರಿಗಳಿಗೆ ವಿಚಾರ ತಿಳಿಸಿ ಚಿಕಿತ್ಸೆಗೆ ನೆರವಾಗಿದ್ದಾರೆ.

ಶಿವಮೊಗ್ಗ ತಾಲೂಕು ಸಕ್ರೆಬೈಲು ಬಳಿ ರಸ್ತೆ ದಾಟುತ್ತಿದ್ದ ಜಿಂಕೆಗೆ ವಾಹನ ಡಿಕ್ಕಿಯಾಗಿದೆ. ಜಿಂಕೆಗೆ ತೀವ್ರ ಪೆಟ್ಟಾಗಿದ್ದು ಮೇಲೇಳಲಾಗದೆ ಒದ್ದಾಡುತ್ತಿತ್ತು. ಕೂಡಲೆ ನೆರವಿಗೆ ಧಾವಿಸಿದ ಸ್ಥಳೀಯರು ಮತ್ತು ವಾಹನ ಸವಾರರು, ಜಿಂಕೆಗೆ ನೀರು ಕುಡಿಸಿ ಆರೈಕೆ ಮಾಡಿದ್ದಾರೆ.
ಇದನ್ನೂ ಓದಿ – ಗೋಪಾಳ ನಾಗರಿಕರು ಗರಂ | ಫೆ.8ರಂದು ಶಿವಮೊಗ್ಗಕ್ಕೆ ಸಿಎಂ | ನಗರದಲ್ಲಿ ತೈಪೂಸಂ ಉತ್ಸವ | ಸಿಟಿಯ 3 ಪ್ರಮುಖ ನ್ಯೂಸ್
ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಜಿಂಕೆಗೆ (DEER) ಚಿಕಿತ್ಸೆ ಸಿಗುವಂತೆ ಮಾಡಿದ್ದಾರೆ. ಸ್ಥಳೀಯರು ಜಿಂಕೆಗೆ ನೆರವಾದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಇದನ್ನೂ ಓದಿ – SHIMOGA JOBS | ಫೀಲ್ಡ್ ಸೇಲ್ಸ್, ನೀಟ್ ಅಕಾಡೆಮಿ ಮತ್ತು ಶಿವಮೊಗ್ಗ ಅಂಚೆ ಇಲಾಖೆಯಲ್ಲಿ ಕೆಲಸ ಖಾಲಿ ಇದೆ

CLICK HERE TO JOIN SHIVAMOGGA LIVE WHATSAPP GROUP




