ಗಾಂಧಿ ಬಜಾರ್ ಮುಂದೆ ಮಹಾದ್ವಾರ ಕಣ್ತುಂಬಿಕೊಳ್ಳಲು ಜನವೋ ಜನ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ಹಿಂದೂ ಮಹಾಸಭಾ (HINDU MAHASABHA) ಗಣಪತಿ ರಾಜಬೀದಿ ಉತ್ಸವದ ಅಂಗವಾಗಿ ನಿರ್ಮಿಸಲಾಗಿರುವ ಮಹಾದ್ವಾರವನ್ನು ಕಣ್ತುಂಬಿಕೊಳ್ಳಲು ಸಂಜೆ ವೇಳೆಗೆ ದೊಡ್ಡ ಸಂಖ್ಯೆಯ ಜನ ಸೇರಿದ್ದಾರೆ. ಸೆಲ್ಫಿ, ಫೋಟೊ (SELFIE PHOTO) ತೆಗೆದುಕೊಂಡು ಖುಷಿ ಪಟ್ಟರು.

TODAY NEWS PARAGRAPH

ಶಿವಪ್ಪನಾಯಕ ಪ್ರತಿಮೆ ಮುಂಭಾಗ ಮತ್ತು ಗಾಂಧಿ ಬಜಾರ್ ಮುಂಭಾಗದಲ್ಲಿ ದೊಡ್ಡ ಸಂಖ್ಯೆಯಲ್ಲಿ ಜನ ಸೇರಿದ್ದಾರೆ. ಮಹಿಳೆಯರು, ಮಕ್ಕಳು ಮಹಾದ್ವಾರದ ಮುಂದೆ ನಿಂತು ಸೆಲ್ಫಿ, ಫೋಟೊ ಕ್ಲಿಕ್ಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ

ವಿವಿಧೆಡೆಯಿಂದ ಬಂದ ಜನ

ನಗರದ ವಿವಿಧೆಡೆಯಿಂದ ಜನರು  ಗಾಂಧಿ ಬಜಾರ್ ಮುಂಭಾಗ ಮಹಾದ್ವಾರ ಕಣ್ತುಂಬಿಕೊಳ್ಳಲು ಆಗಮಿಸಿದ್ದರು. ಕುಟುಂಬದೊಂದಿಗೆ, ಸ್ನೇಹಿತರೊಂದಿಗೆ ಬಂದಿದ್ದ ಜನರು, ಮಹಾದ್ವಾರವನ್ನ ಕಣ್ತುಂಬಿಕೊಂಡರು. ಸೆಲ್ಫಿ, ಫೋಟೊ (SELFIE PHOTO) ಕ್ಲಿಕ್ಕಿಸಿಕೊಂಡು ಸಂಭ್ರಮಪಟ್ಟರು.

ಇನ್ನು, ಮೆರವಣಿಗೆ ಸಾಗುವ ಮಾರ್ಗದಲ್ಲಿ ಆಂಜನೇಯ ಸ್ವಾಮಿ ಮೂರ್ತಿ, ವೀರ ಸಾವರ್ಕರ್, ಡಾ. ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗಳನ್ನು ಇರಿಸಲಾಗುತ್ತಿದೆ. ಅವುಗಳನ್ನು ಕೂಡ ಗಾಂಧಿ ಬಜಾರ್ ಮುಂಭಾಗ ತರಲಾಗಿದೆ. ಅವುಗಳನ್ನು ಕೂಡ ಜನರು ನೋಡಿ, ಫೋಟೊ ಕ್ಲಿಕ್ಕಿಸಿಕೊಂಡರು.

hindu mahasabha

ಗೋಪಿ ಸರ್ಕಲ್’ನಲ್ಲಿ ಲೈಟಿಂಗ್

ಮತ್ತೊಂದೆಡೆ ಗೋಪಿ ಸರ್ಕಲ್’ನಲ್ಲೂ ಸಿದ್ಧತೆ ಬಿರುಸಾಗಿದೆ. ಸರ್ಕಲ್’ನಲ್ಲಿ ಲೈಟಿಂಗ್ ಮತ್ತು ಕಳೆದ ಬಾರಿಯಂತೆ ದೊಡ್ಡ ಮೈಕ್’ಗಳ ಮೂಲಕ ಹಾಡುಗಳನ್ನು ಪ್ರಸಾರ ಮಾಡಲು ಯೋಜಿಸಲಾಗಿದೆ. ಅದರ ಸಿದ್ಧತೆಗಳು ಕೂಡ ನಡೆಯುತ್ತಿವೆ. ಹಾಗಾಗಿ ನೆಹರೂ ರಸ್ತೆಯನ್ನು ಬಂದ್ ಮಾಡಲಾಗಿದೆ.

ಬಿ.ಹೆಚ್.ರಸ್ತೆಯಲ್ಲಿ ಟ್ರಿಫಿಕ್ ಜಾಮ್

ನೆಹರೂ ರಸ್ತೆ ಬಂದ್ ಆಗಿರುವುದು, ಗಾಂಧಿ ಬಜಾರ್ ಮುಂಭಾಗ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರಿಂದ ಬಿ.ಹೆಚ್.ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಯಿತು. ವಾಹನಗಳಲ್ಲಿ ಓಡಾಡುತ್ತಿದ್ದವರು ಕೂಡ ಮಹಾದ್ವಾರವನ್ನು ಕಣ್ತುಂಬಿಕೊಳ್ಳುವುದು ಮತ್ತು ಅದರ ಫೋಟೊ ತೆಗೆಯಲು ಯತ್ನಿಸಿದರು.

hindu mahasabha

Shimoga Nanjappa Hospital

Hindu mahasabha

Hindu Mahasabha

Hindu Mahasabha

Ganesh Birthday

ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ ನಗರ ಕೇಸರಿಮಯ, ಎಲ್ಲೆಲ್ಲಿ ಏನೇನು ಅಲಂಕಾರವಾಗಿದೆ? PHOTO ALBUM

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : September 8, 2022

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

Leave a Comment