ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA | 10 ಮೇ 2020
ರಾತ್ರೋರಾತ್ರಿ ಲಾರಿಯಲ್ಲಿ ಶಿವಮೊಗ್ಗದಿಂದ ಹೊರಗೆ ಸಾಗಿಸಲು ಪ್ರಯತ್ನಿಸಿದ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದಿಂದ ರಾಜಸ್ಥಾನಕ್ಕೆ ಕರೆದೊಯ್ಯಲು ಯತ್ನಿಸಲಾಗಿತ್ತು.
ರಾಜಸ್ಥಾನಕ್ಕೆ ತೆರಳಬೇಕಿದ್ದ ಜನರನ್ನು ಲಾರಿಯಲ್ಲಿ ಕರೆದೊಯ್ಯಲು ಪ್ರಯತ್ನಿಸಲಾಗಿತ್ತು. ಚೆಕ್ಪೋಸ್ಟ್ನಲ್ಲಿ ತಪಾಸಣೆ ನಡೆಸುವ ವೇಳೆ ಘಟನೆ ಬೆಳಕಿಗೆ ಬಂದಿದೆ.

‘ಕೆಲವರನ್ನು ಲಾರಿಯಲ್ಲಿ ಅಪಾಯಕರ ರೀತಿಯಲ್ಲಿ ಕರೆದೊಯ್ಯಲಾಗುತ್ತಿತ್ತು. ಚೆಕ್ಪೋಸ್ಟ್ನಲ್ಲಿ ತಪಾಸಣೆ ವೇಳೆ ಘಟನೆ ಬೆಳಕಿಗೆ ಬಂದಿದೆ. ಜನರಿಗೆ ತಮ್ಮ ಮನೆಗಳಿಗೆ ತೆರಳುವಂತೆ ಸೂಚಿಸಲಾಗಿದೆ. ಒಂದು ವೇಳೆ ರಾಜಸ್ಥಾನಕ್ಕೆ ಹೋಗಲೇಬೇಕು ಎಂದಾದರೆ ಜಿಲ್ಲಾಡಳಿತಕ್ಕೆ ಅರ್ಜಿ ಸಲ್ಲಿಸಿದರೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತದೆ ಎಂದು ಮನವರಿಕೆ ಮಾಡಲಾಗಿದೆ’ ಎಂದ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ತಿಳಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

About The Editor
ನಿತಿನ್ ಆರ್.ಕೈದೊಟ್ಲು






