‘ಆರ್‌ಎಸ್‌ಎಸ್ ಪ್ರಮುಖರಿಗೆ ಸಚಿವರು, ಶಾಸಕರಿಂದ ಪರ್ಸೆಂಟೇಜ್ ಹಣ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 26 ಜೂನ್ 2022

ಸಚಿವರು, ಶಾಸಕರು ಆರ್.ಎಸ್.ಎಸ್ ಪ್ರಮುಖರಿಗೆ ಕಮಿಷನ್ ಹಣ ಕೊಡಬೇಕು.  ಆರ್.ಎಸ್.ಎಸ್’ನ ಎರಡ್ಮೂರು ಪ್ರಮುಖರಿಗೆ ಪರ್ಸೆಂಟೇಜ್ (PERCENTAGE) ಕೊಡಲೇಬೇಕು ಎಂದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಬಾಂಬ್ ಸಿಡಿಸಿದರು.

Shimoga Nanjappa Hospital

ಶಿವಮೊಗ್ಗ ಹೆಲಿಪ್ಯಾಡ್’ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಆರ್.ಎಸ್.ಎಸ್’ನಿಂದ ಮುಂಬರುವ ಚುನಾವಣೆಗೆ ಹಣ ಸಂಗ್ರಹ ಆರಂಭವಾಗಿದೆ ಪ್ರತಿ ಕ್ಷೇತ್ರದಲ್ಲಿ 20 ರಿಂದ 30 ಕೋಟಿ ರೂ. ಖರ್ಚು ಮಾಡಲು ಹಣ ಸಂಗ್ರಹ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಪ್ರತಿ ಕ್ಷೇತ್ರದಲ್ಲಿ 100 ರಿಂದ 120 ಕೋಟಿ ರೂ.ಗಳ ಕಾಮಗಾರಿಗಳು ನಡೆಯುತ್ತಿವೆ. ಇಲ್ಲಿನ ಸಚಿವರು, ಶಾಸಕರು ಎಷ್ಟು ಮೊತ್ತದ ಪರ್ಸೆಂಟೇಜ್ (PERCENTAGE) ಕೊಟ್ಟಿದ್ದಾರೆ ಎಂದು ಬಹಿರಂಗಪಡಿಸಲಿ ಎಂದು ಕುಮಾರಸ್ವಾಮಿ ಸವಾಲು ಹಾಕಿದರು.

ಮಿಷನ್ 123 ಗುರಿ

ಮತ್ತೆ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಆಗುವ ಆಸೆ ಇಲ್ಲ. ಈ ಭಾರಿ ಮಿಷನ್ 123 ಗುರಿಯೊಂದಿಗೆ ಸ್ವತಂತ್ರ ಸರ್ಕಾರ ಕೊಡುವಂತೆ ಜನರಿಗೆ ಮನವಿ ಮಾಡಿದ್ದೇನೆ. ಆಗಸ್ಟ್ ತಿಂಗಳಿಂದ ಪಂಚರತ್ನ ರಥಯಾತ್ರೆ ಮಾಡುತ್ತಿದ್ದೇವೆ. ಇನ್ನೂ ಎಳೆಂಟು ತಿಂಗಳು ಸಮಯವಿದೆ. ಜನರ ಪರಿವರ್ತನೆ ಮಾಡುತ್ತೇನೆ ಎಂದು ಕುಮಾರಸ್ವಾಮಿ ತಿಳಿಸಿದರು.

ಇದನ್ನೂ ಓದಿ – ‘ಇನ್ಮುಂದೆ ದೇಶದಲ್ಲಿ ಚುನಾವಣೆಗಳನ್ನು ನಿಷೇಧಗೊಳಿಸಲಿ, ಲೋಕಸಭೆಯಲ್ಲಿ ಬಿಲ್ ಪಾಸ್ ಮಾಡಿಸಲಿ’

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment