‘ಶರಾವತಿ ಸಂತ್ರಸ್ತರ ಸಮಸ್ಯೆಗೆ ಶೀಘ್ರ ಶಾಶ್ವತ ಪರಿಹಾರ, ರೈತರ ಹಿತ ಕಾಯಲು ಕಾನೂನು ಸಮರಕ್ಕು ಸಿದ್ಧ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 AUGUST 2023

Shivamogga-Live-Number-1-Website

SHIMOGA : ಶರಾವತಿ ಸಂತ್ರಸ್ತರು (Sharavati Victims) ಮತ್ತು ಬಗರ್‌ ಹುಕುಂ ಸಾಗುವಳಿದಾರರ ಸಮಸ್ಯೆಯನ್ನು ಶೀಘ್ರ ಮತ್ತು ಶಾಶ್ವತವಾಗಿ (Permanent Solution) ಪರಿಹರಿಸಲು ಸರ್ಕಾರ ಬದ್ಧವಾಗಿದೆ. ಈ ಸಂಬಂಧ ಹಿರಿಯ ಅಧಿಕಾರಿಗಳ ಜೊತೆಗೆ ಸಭೆಗಳು ನಡೆದಿವೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಶರಾವತಿ ಸಂತ್ರಸ್ತರು ಮತ್ತು ಬಗರ್‌ಹುಕುಂ (Bagar Hukum)  ಸಾಗುವಳಿದಾರರ ಭೂ ಒಡೆತನಕ್ಕೆ ಸಂಬಂಧಿಸಿದಂತೆ ಬಹು ಸಮಯದಿಂದ ಕಗ್ಗಂಟಾಗಿರುವ ಸಮಸ್ಯೆ ಪರಿಹಾರಕ್ಕೆ (Permanent Solution) ಸರ್ಕಾರ ಬದ್ಧವಾಗಿದೆ ಎಂದರು

ಇದನ್ನೂ ಓದಿ- ಕುವೆಂಪು ವಿವಿ ಪರೀಕ್ಷೆಗಳ ವೇಳಾಪಟ್ಟಿ ಸಡಿಲಿಕೆಗೆ ಶಿವಮೊಗ್ಗದಲ್ಲಿ ಪ್ರತಿಭಟನೆ, ವಿದ್ಯಾರ್ಥಿಗಳ ಬೇಡಿಕೆಗಳೇನು?

ಈ ವಿಷಯ ಸಂಬಂಧ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌, ಪ್ರಮುಖ ಅಧಿಕಾರಿಗಳು, ತಜ್ಞರ ಜೊತೆಗೆ ಹಲವು ಸುತ್ತಿನ ಸಭೆ ನಡೆಸಿ, ಸಮಾಲೋಚನೆ ಮಾಡಲಾಗಿದೆ. ರೈತರ ಹಿತ ಕಾಯುವ ವಿಚಾರದಲ್ಲಿ ಅಗತ್ಯವಿದ್ದಲ್ಲಿ ಕಾನೂನು ಸಮರಕ್ಕು ಸರ್ಕಾರ ಸಿದ್ಧ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಜಿಲ್ಲಾ ಪಂಚಾಯಿತಿ ಸಿಇಒ ಸ್ನೇಹಲ್‌ ಸುಧಾಕರ್‌ ಲೋಖಂಡೆ ಇದ್ದರು.

PARISHRAMA NEET ACADEMY

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 16, 2023

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

PU RESULT: ಶಿವಮೊಗ್ಗದ ಮಹೀನ್‌ ಖಾನಮ್‌ ಅಫ್ರಿದಿ ಮನೆಯಲ್ಲಿ ಸಂಭ್ರಮ, ಪಡೆದ ಅಂಕಗಳೆಷ್ಟು?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಇವತ್ತಿನ ಅಡಿಕೆ ರೇಟ್‌, ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿಯಲ್ಲಿ ಎಷ್ಟಿದೆ ಅಡಿಕೆ ಧಾರಣೆ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಶಿವಮೊಗ್ಗ ಜಿಲ್ಲೆಯಲ್ಲಿ ಯುವನಿಧಿ ಪ್ರಚಾರ, ಯಾವ್ಯಾವ ದಿನ ಯಾವ್ಯಾವ ಕಾಲೇಜಿನಲ್ಲಿ ಕಾರ್ಯಕ್ರಮ?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ಪುಟ್ಟಪ್ಪ ಕ್ಯಾಂಪ್‌ನಲ್ಲಿ ಬೆಳಗ್ಗೆ ಕೊಟ್ಟಿಗೆಗೆ ಬಂದ ಮಹಿಳೆ ಕಾದಿತ್ತು ಆಘಾತ, ಆಗಿದ್ದೇನು?

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ರಾಜ್ಯ ಪ್ರಶಸ್ತಿ, ಅರ್ಜಿ ಸಲ್ಲಿಸಲು ಏಪ್ರಿಲ್‌ 11 ಕೊನೆಯ ದಿನ

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಆಟೋ ಚಾಲಕರನ್ನು ರಕ್ಷಿಸಿ, ಶಿವಮೊಗ್ಗ ಜಿಲ್ಲಾಧಿಕಾರಿ ಭೇಟಿಯಾಗಿ ಮನವಿ ಸಲ್ಲಿಕೆ, ಕಾರಣವೇನು?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಸಾಗರದಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಸೂಚನೆ, ಎಲ್ಲಿ?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದ ವಿದ್ಯಾರ್ಥಿನಿಗೆ ಸಂಕಷ್ಟ ತಂದ ಇನ್‌ಸ್ಟಾಗ್ರಾಂ ಲಿಂಕ್‌, ಆಗಿದ್ದೇನು?

ಶಿವಮೊಗ್ಗದಲ್ಲಿ ಅನುಮಾನಾಸ್ಪದವಾಗಿ ಯುವಕ ಸಾವು, ತೋಟದ ಬಳಿ ಪತ್ತೆಯಾಯ್ತು ಮೃತದೇಹ

ಶಿವಮೊಗ್ಗದಲ್ಲಿ ಅನುಮಾನಾಸ್ಪದವಾಗಿ ಯುವಕ ಸಾವು, ತೋಟದ ಬಳಿ ಪತ್ತೆಯಾಯ್ತು ಮೃತದೇಹ

ಶಿವಮೊಗ್ಗದ ಈ ಬಡಾವಣೆ ಇನ್ಮುಂದೆ ಎಸ್.‌ ಬಂಗಾರಪ್ಪ ಬಡಾವಣೆ

ಶಿವಮೊಗ್ಗದ ಈ ಬಡಾವಣೆ ಇನ್ಮುಂದೆ ಎಸ್.‌ ಬಂಗಾರಪ್ಪ ಬಡಾವಣೆ

Leave a Comment