ಪೆಟ್ರೋಲ್, ಡಿಸೇಲ್ ಶಿವಮೊಗ್ಗದಲ್ಲಿ ಮತ್ತಷ್ಟು ದುಬಾರಿ, ಇವತ್ತೂ ಹೆಚ್ಚಾಯ್ತು ರೇಟ್, ಅಕ್ಟೋಬರ್ ತಿಂಗಳಲ್ಲಿ ಏರಿಕೆಯಾಗಿದ್ದೆಷ್ಟು?

ಶಿವಮೊಗ್ಗ ಲೈವ್.ಕಾಂ | SHIMOGA NEWS | 05 ಅಕ್ಟೋಬರ್ 2021

ಪೆಟ್ರೋಲ್ ಮತ್ತು ಡಿಸೇಲ್ ದರ ಮತ್ತೊಮ್ಮೆ ನಿರಂತರ ಏರಿಕೆಯಾಗುತ್ತಿದೆ. ಇವತ್ತು ಕೂಡ ತೈಲೋತ್ಪನ್ನ ದರ ಹೆಚ್ಚಳವಾಗಿದೆ. ಶಿವಮೊಗ್ಗದಲ್ಲಿ ಪೆಟ್ರೋಲ್, ಡಿಸೇಲ್ ದರ ದಾಖಲೆ ಬರೆದಿವೆ.

ಶಿವಮೊಗ್ಗದಲ್ಲಿ ಪೆಟ್ರೋಲ್ ದರ 26 ಪೈಸೆ ಹೆಚ್ಚಳವಾಗಿದೆ. ಇದರಿಂದ ಪ್ರತಿ ಲೀಟರ್ ಪೆಟ್ರೋಲ್ ದರ 107.65 ರೂ.ಗೆ ಏರಿಕೆಯಾಗಿದೆ.

ಕಳೆದ ಐದು ದಿನದಲ್ಲಿ ನಾಲ್ಕು ಭಾರಿ ಪೆಟ್ರೋಲ್ ರೇಟ್ ಹೆಚ್ಚಳವಾಗಿದೆ. ಅಕ್ಟೋಬರ್ ತಿಂಗಳಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 1.03 ರೂ. ಏರಿಕೆಯಾಗಿದೆ.

ಇನ್ನು, ಡಿಸೇಲ್ ದರವು ದುಬಾರಿಯಾಗುತ್ತಲೇ ಇದೆ. ಇವತ್ತು ಶಿವಮೊಗ್ಗದಲ್ಲಿ ಡಿಸೇಲ್ ದರದಲ್ಲಿ 32 ಪೈಸೆ ಹೆಚ್ಚಳವಾಗಿದೆ. ಇದರಿಂದ ಪ್ರತಿ ಲೀಟರ್ ಡಿಸೇಲ್ ದರ 97.89 ರೂ.ಗೆ ತಲುಪಿದೆ.

LifeSpring%2BKan%2B02

ಅಕ್ಟೋಬರ್ ತಿಂಗಳಲ್ಲಿ ಪ್ರತಿ ಲೀಟರ್ ಡಿಸೇಲ್ ದರ 1.32 ರೂ. ಹೆಚ್ಚಳವಾಗಿದೆ. ಡಿಸೇಲ್ ದರ ಏರಿಕೆಯ ಬೆನ್ನಿಗೆ ಅಗತ್ಯ ವಸ್ತುಗಳ ಬೆಲೆ ಮತ್ತೆ ಹೆಚ್ಚಳವಾಗುವ ಆತಂಕವಿದೆ.

1632381439867456 3

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ ಮೂಲಕ ಸುದ್ದಿಗಾಗಿ 7411700200

petrol pump

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment