ಶಿವಮೊಗ್ಗ ಜಿಲ್ಲೆಯಾದ್ಯಂತ ಜೂನ್ ತಿಂಗಳಲ್ಲಿ 15ನೇ ಬಾರಿಗೆ ಪೆಟ್ರೋಲ್ ದರ ಹೆಚ್ಚಳ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JUNE 2021

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೆ ಪೆಟ್ರೋಲ್, ಡಿಸೇಲ್ ದರದಲ್ಲಿ ಏರಿಕೆಯಾಗಿದೆ. ಪೆಟ್ರೋಲ್ ದರ 103ಕ್ಕೆ ತಲುಪಿದೆ. ಹಾಗಾಗಿ ಜೂನ್ ತಿಂಗಳಲ್ಲಿ ತೈಲೋತ್ಪನ್ನ ದರ 15ನೇ ಬಾರಿ ಹೆಚ್ಚಳವಾಗಿದೆ.

ಜೂನ್ 27ರಂದು ಪೆಟ್ರೋಲ್ ದರದಲ್ಲಿ 36 ಪೈಸೆ ಹೆಚ್ಚಳವಾಗಿದೆ. ಪ್ರತಿ ಲೀಟರ್ ಪೆಟ್ರೋಲ್ ದರ 103.14 ರೂ.ಗೆ ಏರಿಕೆಯಾಗಿದೆ.

ಡಿಸೇಲ್ ದರವು ಏರಿಕೆಯಾಗಿದೆ. ಪ್ರತಿ ಲೀಟರ್ ಡಿಸೇಲ್‍ಗೆ 26 ಪೈಸೆ ಹೆಚ್ಚಾಗಿದೆ. ಆದ್ದರಿಂದ ಡಿಸೇಲ್ ರೇಟ್ ಪ್ರತಿ ಲೀಟರ್‍ಗೆ 95.44 ರೂ.ಗೆ ತಲುಪಿದೆ.

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

petrol pump

Leave a Comment