ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 24 FEBRUARY 2021
ಪೆಟ್ರೋಲ್, ಡೀಸೆಲ್ ಬೆಲೆ ನಿರಂತರವಾಗಿ ಏರಿಕೆಯಾಗುತ್ತಿದೆ. ಇವತ್ತು ಪೆಟ್ರೋಲ್ ಪ್ರತಿ ಲೀಟರ್‍ಗೆ 29 ಪೈಸೆ ಹೆಚ್ಚಳವಾಗಿದೆ. ಇದರಿಂದ ಶಿವಮೊಗ್ಗದಲ್ಲಿ ಪೆಟ್ರೋಲ್ ಪ್ರತಿ ಲೀಟರ್‍ಗೆ 95.44 ರೂ. ಆಗಿದೆ.
ಡೀಸೆಲ್ ದರದಲ್ಲಿಯೂ ಹೆಚ್ಚಳವಾಗಿದೆ. ಫೆಬ್ರವರಿ 23ರಂದು 87.21 ರೂ. ಪ್ರತಿ ಲೀಟರ್‍ಗೆ ಇದ್ದ ಡೀಸೆಲ್ ದರ, ಇವತ್ತು 87.46 ರೂ. ಆಗಿದೆ.
ಇದನ್ನೂ ಓದಿ | ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ, ಶಿವಮೊಗ್ಗದಲ್ಲಿ ವಿನೂತನ ಪ್ರತಿಭಟನೆ
ಪವರ್ ಪೆಟ್ರೋಲ್ ನೂರರ ಗಡಿಗೆ ಬಂದಿದೆ. ಫೆಬ್ರವರಿ 23ರಂದು 98.70 ರೂ. ಇದ್ದದ್ದು ಇವತ್ತು 98.99 ರೂ. ಆಗಿದೆ.
ಟರ್ಬೋ ಜೆಟ್ ಪೆಟ್ರೋಲ್ 90.54 ರೂ. ಇದ್ದದ್ದು 90.79 ರೂ. ಆಗಿದೆ.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

About The Editor
ನಿತಿನ್ ಆರ್.ಕೈದೊಟ್ಲು






