ಹಳೆಯ ಫೋಟೊಗಳನ್ನು ಸಂಬಂಧಿಗಳಿಗೆ ಕಳುಹಿಸುವುದಾಗಿ ನವ ವಿವಾಹಿತೆಗೆ ಸ್ನೇಹಿತನ ಬೆದರಿಕೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

SHIVAMOGGA LIVE NEWS | THREAT | 1 ಜೂನ್ 2022

ಸಂಬಂಧಿಗಳಿಗೆಲ್ಲ ಹಳೆಯ ಫೋಟೊಗಳನ್ನು ಕಳುಹಿಸುವುದಾಗಿ ಯುವಕನೊಬ್ಬ ನವ ವಿವಾಹಿತೆಗೆ ಬೆದರಿಕೆ ಒಡ್ಡಿದ್ದಾನೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ವಾರ ನವ ವಿವಾಹಿತೆಯ ಮೊಬೈಲ್’ಗೆ ಕರೆ ಮಾಡಿದ ಪರಿಚಿತ ಯುವಕ, ಹಳೆಯ ಫೋಟೊಗಳನ್ನು ನಿನ್ನ ಸಂಬಂಧಿಗಳಿಗೆ ಕಳುಹಿಸುತ್ತೇನೆ ಎಂದು ಬೆದರಿಸಿದ್ದಾನೆ. ಅಲ್ಲದೆ ಜೀವ ಬೆದರಿಕೆಯನ್ನೂ ಒಡ್ಡಿದ್ದಾನೆ ಎಂದು ನವ ವಿವಾಹತೆ ದೂರು ನೀಡಿದ್ದಾಳೆ.

ಹಾಸನದ ಯುವಕ ತನ್ನ ತಾಯಿ ಕಡೆಯಿಂದ ಪರಿಚಯವಾಗಿದ್ದ. ಆತನೊಂದಿಗೆ ಸ್ನೇಹವಿತ್ತು. ಆಗ ತೆಗೆಸಿಕೊಂಡಿದ್ದ ಫೋಟೊಗಳನ್ನು ಇಟ್ಟುಕೊಂಡು ಈಗ ಬೆದರಿಕೆ ಒಡ್ಡುತ್ತಿದ್ದಾನೆ ಎಂದು ನವ ವಿವಾಹಿತೆ ದೂರಿನಲ್ಲಿ ಆರೋಪಿಸಿದ್ದಾಳೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

Shimoga Nanjappa Hospital

ಇದನ್ನೂ ಓದಿ – ಶಿವಮೊಗ್ಗದಲ್ಲಿ ಬೈಕುಗಳ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment