ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 MAY 2024
SHIMOGA : ಕಲ್ಯಾಣ ಮಂಟಪದಲ್ಲಿ ಛಾಯಾಗ್ರಾಹಕನ (Photographer) ಮೇಲೆ ಹಲ್ಲೆ ನಡೆಸಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಶಿವಮೊಗ್ಗ ಜಿಲ್ಲಾ ವಿಡಿಯೋ ಮತ್ತು ಫೋಟೊಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಮೇ 18ರಂದು ಬೆಂಗಳೂರಿನ ಶಮ್ಸ್ ಕಲ್ಯಾಣ ಮಂಟಪದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಛಾಯಾಗ್ರಾಹಕನ ಮೇಲೆ ಕ್ಷುಲಕ ಕಾರಣಕ್ಕೆ ಹಲ್ಲೆ ನಡೆಸಲಾಗಿದೆ. ಕ್ಯಾಮರಾ ಮತ್ತು ಉಪಕರಣ ಹಾನಿಗೊಳಿಸಲಾಗಿದೆ. ಹಲ್ಲೆಕೋರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿದರು.
ಇದನ್ನೂ ಓದಿ – ವಿದ್ಯಾನಗರದಲ್ಲಿ ಬೆಳಗ್ಗೆ ವೈನ್ ಶಾಪ್ ಬಾಗಿಲು ತೆಗೆಯಲು ಬಂದ ಸಿಬ್ಬಂದಿಗೆ ಕಾದಿತ್ತು ಶಾಕ್, ಆಗಿದ್ದೇನು?
ಸಂಘದ ಅಧ್ಯಕ್ಷ ಶ್ರೀನಿವಾಸ್ ಕೆ.ಟಿ, ಶ್ರೀಧರ್, ಹೆಚ್.ಚಿ.ಮೋಹನ್, ಲಿಂಗರಾಜ್, ಸತೀಶ್, ಅಶೋಕನಾಯಕ್, ಷಣ್ಮುಖ, ಉಮೇಶ್, ಈಶ್ವರ್ ಸೇರಿದಂತೆ ಹಲವರು ಇದ್ದರು.
LATEST NEWS
- ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

- ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್, ಯಾಕೆ?

- ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

- ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

- ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು
















