ಶಿವಮೊಗ್ಗ ನಾಗರಾಜ್‌ಗೆ ರಾಷ್ಟ್ರಮಟ್ಟದ ಛಾಯಾಚಿತ್ರ ಪ್ರಶಸ್ತಿ

ಶಿವಮೊಗ್ಗ ಲೈವ್‌.ಕಾಂ | ಶಿವಮೊಗ್ಗ

ಆಂಧ್ರಪ್ರದೇಶ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ (ಎಪಿಪಿಜೆಎ) ಹಮ್ಮಿಕೊಂಡಿದ್ದ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಪ್ರಜಾವಾಣಿ ಪತ್ರಿಕೆಯ ಛಾಯಾಗ್ರಾಹಕ ಶಿವಮೊಗ್ಗ ನಾಗರಾಜ್ ಅವರಿಗೆ ಸಮಾಧಾನಕರ ಬಹುಮಾನ ಬಂದಿದೆ.

Shivamogga-Nagaraj-Photography-Award

ಶಿಕಾರಿಪುರದಲ್ಲಿ ತೆಗೆದ ಹೂರಿ ಹಬ್ಬದ ಛಾಯಾಚಿತ್ರಕ್ಕೆ ಸ್ಪಾಟ್ ನ್ಯೂಸ್ ವಿಭಾಗದಲ್ಲಿ ಬಹುಮಾನಕ್ಕೆ ದೊರಕಿದೆ. ಅಲ್ಲದೆ ಈ ಚಿತ್ರ ಈಚೆಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ನಡೆಸಿದ ರಾಷ್ಟ್ರಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ ಮೆಚ್ಚುಗೆ ಪಡೆದಿತ್ತು.