ಶಿವಮೊಗ್ಗದಲ್ಲಿ ಬಸ್‌ ಹತ್ತಿ ಟಿಕೆಟ್‌ ಮಾಡಿಸಲು ಜೇಬಿಗೆ ಕೈ ಹಾಕಿದ ಆನವಟ್ಟಿಯ ವ್ಯಕ್ತಿಗೆ ಕಾದಿತ್ತು ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 22 OCTOBER 2023

SHIMOGA : ಪ್ರಯಾಣಿಕರೊಬ್ಬರ ಜೇಬಿನಿಂದ 20 ಸಾವಿರ ರೂ. ಹಣ ಪಿಕ್‌ ಪಾಕೆಟ್‌ (PICK POCKET) ಮಾಡಲಾಗಿದೆ. ಶಿವಮೊಗ್ಗದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ.

ಸೊರಬ ತಾಲೂಕು ಆನವಟ್ಟಿಯ ಪ್ರಭಾಕರ ಎಂಬವವರು ತಮ್ಮ ಸ್ನೇಹಿತ ಅಣ್ಣಪ್ಪ ಜೊತೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಆಗಮಿಸಿದ್ದರು. ಬೆಳಗಿನ ಜಾವ 5.30ಕ್ಕೆ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಬಂದಿದ್ದರು. ಬೆಳಗ್ಗೆ 6 ಗಂಟೆಗೆ ಕೆಎಸ್‌ಆರ್‌ಟಿಸಿ ಆನವಟ್ಟಿಯ ಬಸ್‌ ಹತ್ತುವಾಗ ನೂಕುನುಗ್ಗಲು ಉಂಟಾಗಿತ್ತು. ಸೀಟ್‌ ಹಿಡಿದು ಕುಳಿತಿದ್ದು ಟಿಕೆಟ್‌ ಮಾಡಿಸಲು ಜೇಬಿಗೆ ಕೈ ಹಾಕಿದಾಗ ಹಣ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ. ಘಟನೆ ಸಂಬಂಧ ದೊಡ್ಡಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಯುವಕನನ್ನು ಅಡ್ಡಗಟ್ಟಿ ಹಲ್ಲೆಗೆ ಮುಂದಾದ ನಾಲ್ವರು, ಕೇಸ್‌ ದಾಖಲು

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 22, 2023

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment