
ಶಿವಮೊಗ್ಗ ಲೈವ್.ಕಾಂ | SHIMOGA | 27 ಏಪ್ರಿಲ್ 2020
ಮಹಾನಗರ ಪಾಲಿಕೆ ವತಿಯಿಂದ ಶಿವಮೊಗ್ಗ ನಗರದ ಲ್ಲಿ ಮತ್ತೆ ಹಂದಿ ಹಿಡಿಯುವ ಕಾರ್ಯಾಚರಣೆ ಆರಂಭವಾಗಿದೆ. ಗೋಪಾಳದಲ್ಲಿ ಇವತ್ತು ಬೆಳಗ್ಗೆಯಿಂದ ಕಾರ್ಯಾಚರಣೆ ನಡೆಸಲಾಯಿತು. ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಪೊಲೀಸ್ ಭದ್ರತೆಯಲ್ಲಿ ಪಾಲಿಕೆ ಸಿಬ್ಬಂದಿಗಳು ಹಂದಿ ಹಿಡಿಯುವ ಕಾರ್ಯಾರಣೆ ನಡೆಸಿದರು.






ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]